Webdunia - Bharat's app for daily news and videos

Install App

ಬಸ್ ಪಾಸ್ ಇದ್ದವರಿಗೆ ಶುಭ ಸುದ್ದಿ

Webdunia
ಶನಿವಾರ, 30 ಮೇ 2020 (15:44 IST)
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ಲಾಕ್‌ ಡೌನ್ ಪೂರ್ವದಲ್ಲಿ ವಿತರಣೆ ಮಾಡಿರುವ ಮಾಸಿಕ ಪಾಸುಗಳ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಲಾಕ್‌ಡೌನ್ ಸಮಯದಲ್ಲಿ ಚಾಲ್ತಿ ಅವಧಿಯನ್ನು ಹೊಂದಿರುವ ಪಾಸುದಾರರಿಗೆ ಉಂಟಾಗಿರುವ ಅನಾನುಕೂಲವನ್ನು ತಪ್ಪಿಸಲು, ಸದರಿಯವರಿಗೆ ಪಾಸಿನ ಅವಧಿಯನ್ನು ಲಾಕ್‌ಡೌನ್ ನಂತರದ ಅವಧಿಯಲ್ಲಿ ವಿಸ್ತರಿಸಲಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಮಾಸಿಕ ಬಸ್‌ಪಾಸ್ ಚಾಲ್ತಿಯಲ್ಲಿರುವ ಅವಧಿಯನ್ನು ಲಾಕ್‌ಡೌನ್ ಮುಗಿದ ಬಸ್ಸುಗಳ ಆಚರಣೆ ಪ್ರಾರಂಭವಾದ ನಂತರ(ಅಂದರೆ 19.05.2020 ರಿಂದ) ಪಾಸಿನ ಉಳಿದ ಚಾಲ್ತಿ ಅವಧಿ ದಿನಗಳಿಗೆ ಮಾತ್ರ ಮಾನ್ಯ ಮಾಡಲಾಗುವುದು.

ಮಾಸಿಕ ಬಸ್ ಪಾಸ್‌ನ್ನು ಹೊಂದಿರುವ ಪ್ರಯಾಣಿಕರು ಹತ್ತಿರದ ಬಸ್ ನಿಲ್ದಾಣದಲ್ಲಿ ನಿಗಮದ ಪಾಸ್ ವಿತರಣಾ ಸಿಬ್ಬಂದಿಗಳಿಂದ ಚಾಲ್ತಿಯ ಬಾಕಿ ಉಳಿದ ದಿನಗಳಿಗೆ(ಚಾಲ್ತಿ ಅವಧಿಯನ್ನು) ವಿಸ್ತರಣಾ ಅವಧಿ ಹಾಗೂ ನಿಗಮದ ಮೊಹರನ್ನು ಪಾಸಿನ ಮೇಲೆ ಹಾಕಿಸಿಕೊಂಡು ಪ್ರಯಾಣಿಸಲು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರಕುಮಾರ್ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments