Webdunia - Bharat's app for daily news and videos

Install App

ಡ್ರಗ್ಸ್‌ ಬಂದಿದೆ ಎಂದು ಹೆದರಿಸಿ ₹1.8 ಕೋಟಿ ಸುಲಿಗೆ

Webdunia
ಭಾನುವಾರ, 3 ಡಿಸೆಂಬರ್ 2023 (21:01 IST)
ಮುಂಬೈ ಪೊಲೀಸರ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಕೋಟ್ಯಂತರ ಹಣ ಸುಲಿಗೆ ಮಾಡುತ್ತಿದ್ದ ಸೈಬರ್‌ ವಂಚಕರ ಜಾಲವೊಂದನ್ನು ದೇಶದಲ್ಲಿ ಮೊದಲ ಬಾರಿಗೆ ಬೆಂಗಳೂರಿನ ಉತ್ತರ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬೇಧಿಸಿದ್ದು, ಈ ಸಂಬಂಧ 8 ಮಂದಿಯ ಬಂಧಿಸಿದ್ದಾರೆ.

ದಾವಣಗೆರೆ ನಗರದ N.ವಸೀಂ,M.ಹಬೀಬುಲ್ಲಾ, ನಿಜಾಮುದ್ದೀನ್‌, ಮುಷಾರಫ್‌, ಫ್ರೇಜರ್ ಟೌನ್‌ನ ನೂರುಲ್ಲಾ ಖಾನ್‌, ಮೊಹಮ್ಮದ್‌ ಉಮರ್‌, ಸೈಯದ್ ಅಹಮದ್‌, ಸೈಯದ್ ಹುಸೇನ್‌ ಬಂಧಿತ ಆರೋಪಿಗಳಾದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ನಿರ್ಮಿಸಲು ಮೋದಿಗೆ ಪತ್ರ ಬರೆದ ಬಾಲಕಿ: ಕಾಂಗ್ರೆಸ್ ಕೈಲಿ ಅದೂ ಆಗಲ್ವಾ ಎಂದು ಬಿಜೆಪಿ ಟೀಕೆ

ವಿರಾಟ್ ಕೊಹ್ಲಿ ವಿಡಿಯೋ ತೋರಿಸಿ ಚಿನ್ನಸ್ವಾಮಿ ದುರಂತಕ್ಕೆ ಆರ್ ಸಿಬಿಯೇ ಕಾರಣ ಎಂದ ಸರ್ಕಾರ

ಮೈಸೂರಿಗೆ ಬೀಗರೂಟಕ್ಕೆ ಬರಕ್ಕಾಗುತ್ತೆ, ಸಿಗಂದೂರಿಗೆ ಬರಕ್ಕಾಗಲ್ವಾ: ಸಿಎಂಗೆ ಪ್ರತಾಪ್ ಸಿಂಹ ಗುದ್ದು

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments