ಹೆಚ್ಚುವರಿ ಹೆಡ್ ಲೈಟ್ ಬೀಳುತ್ತೆ ದಂಡ ವಾಹನ ಸವಾರರೇ ಎಚ್ಚರ..!!!

Webdunia
ಶುಕ್ರವಾರ, 16 ಸೆಪ್ಟಂಬರ್ 2022 (18:24 IST)
ಸಾರಿಗೆ ವಾಹನಗಳು ರಾತ್ರಿ ವೇಳೆ ಸಂಚಾರಕ್ಕಾಗಿ ಹೆಡ್‌ಲೈಟ್‌ ಅಳವಡಿಸಿಕೊಳ್ಳಲಾಗುತ್ತದೆ. ಈ ಲೈಟ್‌ನ ಬೆಳಕು ವಾಹನ ಸಂಚರಿಸಲು ಸಾಕಾಗುವಷ್ಟು ಇರಬೇಕೆ ವಿನಃ ಎದುರಿನಿಂದ ಬರುತ್ತಿರುವ ವಾಹನ ಸವಾರರ ಕಣ್ಣು ಕುಕ್ಕುವಂತಿರಬಾರದು.
ವಾಹನಗಳಿಗೆ ಪ್ರಖರವಾದ ಹೆಡ್‌ಲೈಟ್‌ ಅಳವಡಿಸುವುದರಿಂದ ಅಪಘಾತಗಳು ಸಂಭವಿಸುತ್ತಿವೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿರುವ ಶ್ರೀರಾಮುಲು, ನಿರ್ದಿಷ್ಟವಾಗಿ ಈ ಕುರಿತು ಗಮನಕ್ಕೆ ಬಂದಿಲ್ಲ. ಆದರೆ ಎದುರಿನಿಂದ ಆಗಮಿಸುವ ವಾಹನ ಸವಾರರಿಗೆ ತೊಂದರೆ ಆಗುತ್ತಿರುವುದು ಗಮನಕ್ಕೆ ಬಂದಿದೆ.
 
ಹೈಬೀಮ್‌ ಲೈಟ್‌ಗಳನ್ನು ಉಪಯೋಗಿಸದಂತೆ ಅರಿವು ಮೂಡಿಸಲಾಗುತ್ತಿದೆ. ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ, ಒಂದು ಬಾರಿಗೆ 500 ರೂ. ದಂಡ ವಿಧಿಸಲಾಗುತ್ತಿದೆ. 2019ರಲ್ಲಿ 7,414 ಪ್ರಕರಣಗಳು, 2020ರಲ್ಲಿ 2312 ಪ್ರಕರಣಗಳು, 2021ರಲ್ಲಿ 1492 ಪ್ರಕರಣಗಳು ಹಾಗೂ 2022ರಲ್ಲಿ ಆಗಸ್ಟ್‌ವರೆಗೆ 703 ಪ್ರಕರಣಗಳು ದಾಖಲಾಗಿವೆ ಎಂದು ಉತ್ತರಿಸಿದ್ದಾರೆ.
 
ತಲಾ 500 ರೂ. ದಂಡದಂತೆ, ಎಲ್‌ಇಡಿ ಮತ್ತು ಹೈ ಬೀಮ್‌ ಹೆಡ್‌ಲೈಟ್‌ ಹಾಕಿದವರಿಂದ ಸರ್ಕಾರ ಸುಮಾರು 59 ಲಕ್ಷ ರೂ. ಸಂಗ್ರಹ ಮಾಡಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments