ಕಣ್ಣಲ್ಲಿ ಹರಳು: ಭಯಬಿತಗೊಂಡ ಬಾಲಕಿ

Webdunia
ಗುರುವಾರ, 5 ಜುಲೈ 2018 (15:13 IST)
ಇದುವರೆಗೆ ಸತತವಾಗಿ ಕಣ್ಣಲ್ಲಿ ನೀರು ಬರೊದನ್ನ ನೋಡಿದ್ದಿವಿ ಆದ್ರ ಈಗಾ ಕಣ್ಣಲ್ಲಿ ಹರಳು, ಪ್ರತಿ ಒಂದು ಗಂಟೆಗೊಮ್ಮೆ ಬಾಲಕಿ ಕಣ್ಣಿಂದ ಹೊರಬರುತ್ತಿರುವ ಸಣ್ಣ ಹರಳು.

(ಬೆಣಚಕಲ್ಲು) ಬೆಳಗಾವಿಯ ಜಿಲ್ಲೆಯ ಸವದತ್ತಿ ತಾಲೂಕಿನ ಯರಗಟ್ಟಿಯ ಇಸ್ಲಾಂಪುರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಶಬಾನಾ ಯಾಕೂಬಸಾಬ್ ಮುಜಾವರ್(11) ಬಾಲಕಿ ಕಣ್ಣಲ್ಲಿ ಹರಳು ಬರುತ್ತಿರುವ ಬಾಲಕಿ ಇಗ ಆತಂಕದಲ್ಲಿದ್ದಾಳೆ.

ಇನ್ನು  ಕಳೆದ 15 ದಿನಗಳಿಂದ ಬರುತ್ತಿರುವ ಹಳ್ಳ(ಬೆನಚಕಲ್ಲ..). ಇದುವರೆಗೆ ಕಣ್ಣಿಂದ 120  ಹರಳು ಬಂದಿದೆ. ಗ್ರಾಮದ ಜನರಿಗೆ ಅಚ್ಚರಿ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments