ಪುನೀತ್ ಆದರ್ಶ ನೇತ್ರದಾನಕೆ ಮುಂದಾದ ಜನರು

Webdunia
ಮಂಗಳವಾರ, 9 ನವೆಂಬರ್ 2021 (18:02 IST)
ಹೃದಯಾಘಾತದಿಂದ ಮೃತಪಟ್ಟ ಪುನೀತ್​ ರಾಜಕುಮಾರ್ ತಮ್ಮ ಕಣ್ಣುಗಳನ್ನ ದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ. ಹೀಗಾಗಿ ಪುನೀತ್ ರಾಜಕುಮಾರ್ ನಿಧನದ ನಂತರ ನೂರಾರು ಜನರು ನೇತ್ರದಾನಕ್ಕೆ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಪವರ್ ಸ್ಟಾರ್ ಜೀವಂತ ಇದ್ದಾಗಲೂ ರಾಜನಂತೆ ಬಾಳ ಬದುಕಿದವರು. ಪುನೀತ್ ಇನ್ನಿಲ್ಲ ಅನ್ನೋ ಸತ್ಯ ಅರಗಿಸಿಕೊಳ್ಳಲು ಆಗದಿದ್ದರೂ ಅವರ ಆದರ್ಶಗಳು ಮಾತ್ರ ಸಮಾಜದಲ್ಲಿ ಅಜರಾಮರವಾಗಿದೆ.ಹೃದಯಾಘಾತದಿಂದ ಪುನೀತ್​ ರಾಜಕುಮಾರ್ ಮೃತಪಟ್ಟ ನಂತರ ಅವರ ಕಣ್ಣುಗಳನ್ನ ದಾನ ಮಾಡಲಾಗಿತ್ತು. ಪುನೀತ್ ಕಣ್ಣುಗಳನ್ನ ಇದೀಗ ನಾಲ್ವರಿಗೆ ಅಳವಡಿಸಿರುವುದರಿಂದ ನಾಲ್ವರ ಬಾಳಲ್ಲಿ ಹೊಸ ಬೆಳಕು ಮೂಡಿದೆ‌. ಹೀಗಾಗಿ ಪುನೀತ್ ಮೃತಪಟ್ಟ ಒಂದೇ ವಾರದೊಳಗೆ ಬರೋಬ್ಬರಿ 500 ಜನರು ನೇತ್ರದಾನಕ್ಕೆ ಮುಂದಾಗಿರುವುದು ವಿಶೇಷವಾಗಿದೆ. ಹುಬ್ಬಳ್ಳಿಯ ಎಂ.ಎಂ.ಜೋಶಿ ನೇತ್ರ ಚಿಕಿತ್ಸಾಲಯದವೊಂದರಲ್ಲಿಯೇ ಐದು ನೂರಕ್ಕೂ ಹೆಚ್ಚು ಜನ ನೇತ್ರ ದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments