Webdunia - Bharat's app for daily news and videos

Install App

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sampriya
ಗುರುವಾರ, 19 ಜೂನ್ 2025 (19:10 IST)
Photo Credit X
ಬೆಂಗಳೂರು: ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೇತ್ರದಾನ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇತ್ರದಾನ ಮಾಡಿದರು.

ನೇತ್ರದಾನ ಪತ್ರಕ್ಕೆ ಸಹಿ ಹಾಕಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮ್ಮ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದಾರೆ. ನಾನು ಕೂಡ ನನ್ನ ನೇತ್ರ ದಾನ ಮಾಡಿದ್ದೇನೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶ್ರೀ ಮಂಜುನಾಥ್ ಭಂಡಾರಿ,  ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಹೆಚ್ ಎಸ್ ಮಂಜುನಾಥ್, ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಧುನಿಕ ಹಿಟ್ಲರ್ ಖಮೇನಿ ಅಸ್ತಿತ್ವ ಹೆಚ್ಚು ದಿನ ಇರಲ್ಲ: ಇಸ್ರೇಲ್ ರಕ್ಷಣಾ ಸಚಿವ ವಾರ್ನಿಂಗ್‌

ಮುಸ್ಲಿಂ ಮೀಸಲಾತಿ ಮಾಡಿ ಹಿಂದುಳಿದವರಿಗೆ ಭಾರೀ ಅನ್ಯಾಯ: ಪ್ರಲ್ಹಾದ್ ಜೋಶಿ

ಗೃಹಲಕ್ಷ್ಮಿ: ಬಾಕಿ ಹಣದ ಬಗ್ಗೆ ಬಿಗ್‌ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಮುಂದಿನ ಸುದ್ದಿ
Show comments