ಜಾತಿಗಣತಿಯಿಂದ ಮೀಸಲಾತಿ ಹೆಚ್ಚಳಕ್ಕೆ ಅನುಕೂಲ-ಗೃಹ ಸಚಿವ

Webdunia
ಶುಕ್ರವಾರ, 6 ಅಕ್ಟೋಬರ್ 2023 (22:45 IST)
ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಹಣ ಪೋಲು ಮಾಡಲು ಮಾಡಿಲ್ಲ. ಈ ಸಂಬಂಧ ಬೇಗ ವರದಿ ಕೊಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರಿಗೆ ಸರ್ಕಾರ ಸೂಚಿಸಿದೆ. ರಾಜ್ಯದಲ್ಲೂ ಮೀಸಲಾತಿ ಹೆಚ್ಚಳ ಕೂಗು ಕೇಳಿ ಬರುತ್ತಿದ್ದು, ವರದಿ ಬಹಿರಂಗಪಡಿಸಿದರೆ ಅನುಕೂಲ’ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಶೇ.69 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲೂ ಮೀಸಲಾತಿ ಹೆಚ್ಚಳ ಕೂಗು ಕೇಳಿ ಬರುತ್ತಿದ್ದು, ಶೇ.50ಕ್ಕಿಂತ ಹೆಚ್ಚು ಮೀಸಲಾತಿ ನೀಡಲು ಆಗ್ರಹಿಸುತ್ತಿದ್ದಾರೆ. ಹೀಗಾಗಿ ಜಾತಿ ಜನಗಣತಿ ವರದಿ ಬಹಿರಂಗಪಡಿಸಿದರೆ ಅನುಕೂಲವಾಗುತ್ತದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ
Show comments