ಬಿಜೆಪಿ ಪಕ್ಷದ ಮೇಲೆ ನಂಬಿಕೆ ಹೋಯ್ತು’

Webdunia
ಶುಕ್ರವಾರ, 14 ಏಪ್ರಿಲ್ 2023 (19:10 IST)
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಸೋಮನಗೌಡ ಪಾಟೀಲ ಮನಗೂಳಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದಾರೆ. ಸೋಮನಗೌಡ ಪಾಟೀಲ್​ಗೆ ಟಿಕೆಟ್​ ಕೈ ತಪ್ಪಿದ್ದಕ್ಕೆ ಮನನೊಂದ ಪಟ್ಟಣ ಪಂಚಾಯತಿ 12 ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಸವನ ಬಾಗೇವಾಡಿಯಲ್ಲಿ ಮಾಜಿ ಸಚಿವ S.K. ಬೆಳ್ಳುಬ್ಬಿ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಸೋಮನಗೌಡ ಬೆಂಬಲಿಗರು ಅಸಮಾಧಾ‌ನ ಹೊರಹಾಕಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಬಲಿಗರ ಸಭೆ ಕರೆದಿರುವ ಸೋಮನಗೌಡ ಮಾಧ್ಯಮದವರೊಂದಿಗೆ ಮಾತನಾಡಿದ್ರು. ಬಿಜೆಪಿ ಪಕ್ಷದ ಮೇಲೆ ನನಗೆ ನಂಬಿಕೆಯಿಲ್ಲ... BJP ಪಕ್ಷವನ್ನು ನಾನು ಸಾಕಷ್ಟು ನಂಬಿದ್ದೆ, ಆದ್ರೆ ನನಗೆ ಅನ್ಯಾಯವಾಗಿದೆ. ಮುಖಂಡರ ಚರ್ಚೆ ಬಳಿಕ ಮುಂದಿನ ನಿರ್ಣಯ ಕೈಗೊಳ್ಳುವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments