Select Your Language

Notifications

webdunia
webdunia
webdunia
webdunia

ಸುಳ್ಳು ಅಟ್ರಾಸಿಟಿ ಕೇಸಿಂದ ನೈಜ ಸಂತ್ರಸ್ತರಿಗೆ ತೊಂದರೆ-ಹೈಕೋರ್ಟ್

Fake Atrocity Case
ಬಾಗಲಕೋಟೆ , ಮಂಗಳವಾರ, 31 ಅಕ್ಟೋಬರ್ 2023 (20:31 IST)
ಬಾಗಲಕೋಟೆಯ ಹುನಗುಂದ ತಾಲೂಕಿನ ಮರಡಿ ಮಲ್ಲೇಶ್ವರ ಶಾಲೆಯ ಮುಖ್ಯೋಪಾಧ್ಯಾಯ ಶಿವಲಿಂಗಪ್ಪ ಬಿ.ಕೆರಕಲಮಟ್ಟಿ ವಿರುದ್ಧ ಅದೇ ಶಾಲೆಯ ಶಿಕ್ಷಕರೊಬ್ಬರು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಿಸಿದ್ದ ಸುಳ್ಳು ಜಾತಿ ನಿಂದನೆ ಹಾಗೂ ಕೊಲೆ ಯತ್ನ ಪ್ರಕರಣವನ್ನು ರದ್ದುಪಡಿಸಿರುವ ಹೈಕೋರ್ಟ್, ಆ ಪ್ರಕರಣ ಸಂಬಂಧ ಕಾನೂನು ಹೋರಾಟ ನಡೆಸಲು ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದಿದ್ದ ಒಂದೂವರೆ ಲಕ್ಷ ರು. ಸಹಾಯಧನವನ್ನು ಶಿಕ್ಷಕನಿಂದ ವಸೂಲಿ ಮಾಡುವಂತೆ ಸರ್ಕಾರಕ್ಕೆ ಆದೇಶವನ್ನ ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋ ನಿಲ್ದಾಣಗಳಲ್ಲಿ ಮೂರು ಭಾಷೆಗಳನ್ನು ಬಳಸಲು ಸಾಧ್ಯವಿಲ್ಲ