ವಿಜಯನಗರದಲ್ಲಿ ನಕಲಿ ಡಾಕ್ಟರ್​​ ಅರೆಸ್ಟ್​​​

Webdunia
ಗುರುವಾರ, 30 ನವೆಂಬರ್ 2023 (16:00 IST)
ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ನಕಲಿ ಡಾಕ್ಟರ​​ನ್ನು ಬಂಧಿಸಲಾಗಿದೆ. 50 ವರ್ಷದ ಮಹಮ್ಮದ್‌ ರಫಿ ಎಂಬ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ಹಾಗೂ ಪೊಲೀಸರು ದಾಳಿ ನಡೆಸಿ ನಕಲಿ ವೈದ್ಯನನ್ನು ಬಂಧಿಸಲಾಗಿದೆ.

ಆರೋಪಿ ಮಹಮ್ಮದ್ ರಫಿ ಶಿವಪುರದ ಮನೆಯಲ್ಲೇ ಕ್ಲಿನಿಕ್‌ ನಡೆಸ್ತಿದ್ದ. ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿ, ತಪಾಸಣೆ ನಡೆಸಲಾಗಿದೆ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಂಜಾಬ್: ಯಂತ್ರೋಪಕರಣ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, ಮೂವರು ಸಾವು, ಇಬ್ಬರು ಆಸ್ಪತ್ರೆಗೆ ದಾಖಲು

ನಾನು, ಡಿಕೆ ಶಿವಕುಮಾರ್ ಪಾಲುದಾರರು ಎಂದು ಯಾರೋ ಮುಠ್ಠಾಳರು ಹೇಳ್ತಾರೆ: ವಿಜಯೇಂದ್ರ

ದೆಹಲಿ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಇಂದು ರಾಜ್ಯ ರಾಜಕಾರಣದ ಬಗ್ಗೆ ಮಹತ್ವದ ನಿರ್ಧಾರ

ತನ್ನ ಮರಿಗಳಿಗೆ ಆಹಾರ ನೀಡಿದ ವ್ಯಕ್ತಿಗೆ ಕೈ ಎತ್ತಿ ಥ್ಯಾಂಕ್ಸ್ ಹೇಳಿದ ತಾಯಿ ನಾಯಿ: ವೈರಲ್ Video

ಮಾತಿನ ಮಲ್ಲ ಪ್ರಧಾನಿ ಮೋದಿಗೆ ಜನರ ಮೇಲೆ ಕಾಳಜಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments