ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಇ-ಮೇಲ್ : ಸಂದೇಶದಲ್ಲಿ ಏನಿತ್ತು?

Webdunia
ಶುಕ್ರವಾರ, 9 ಅಕ್ಟೋಬರ್ 2020 (17:44 IST)
ಜಿಲ್ಲಾಧಿಕಾರಿಯೊಬ್ಬರ ಹೆಸರಿನಲ್ಲಿ ನಕಲಿ ಇ ಮೇಲ್ ಐಡಿ ಸೃಷ್ಟಿಸಿ ಮೇಲ್ ಗಳನ್ನು ಕಳಿಸಿರುವ ಘಟನೆ ನಡೆದಿದೆ.

ರಾಮನಗರ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಐಡಿಯಿಂದ ಇ-ಮೇಲ್ ಕಳುಹಿಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿ ಅವರ ಹೆಸರಿನಲ್ಲಿ <chiefexecutive00124@gmail.com> ನಕಲಿ ಇಮೇಲ್ ಖಾತೆ ತೆರೆದು ಜಿಲ್ಲಾಮಟ್ಟದ  ವಿವಿಧ ಅಧಿಕಾರಿಗಳಿಗೆ ತಪ್ಪು ಸಂದೇಶ ಬರುವಂತಹ ಇ-ಮೇಲ್ ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೇಲ್ ಕಳಿಸಿದವರ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ಅಧಿಕೃತ ಐಡಿ: ರಾಮನಗರ ಜಿಲ್ಲಾಧಿಕಾರಿಯವರ ಅಧಿಕೃತ ಐಡಿ <deo.ramanagara@gmail.com> ನಿಂದ ಇ-ಮೇಲ್ ಕಳಿಸಲಾಗುತ್ತದೆ. ಸದರಿ ಐಡಿಯಿಂದ ಬರುವ ಸಂದೇಶಗಳನ್ನು ಹೊರತುಪಡಿಸಿ ಇನ್ನಾವುದೇ ಐಡಿಗಳಿಂದ ಬರುವ ಬರುವಂತಹ ಸಂದೇಶ, ಮಾಹಿತಿಗಳನ್ನು ಪರಿಗಣಿಸಬಾರದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ
Show comments