Daily Horoscope
✕

ರಾಜ್ಯಪಾಲರ ಹೆಸರು ಬಳಸಿ ನಕಲಿ ಫೇಸ್ಬುಕ್ ಖಾತೆ

Webdunia
ಸೋಮವಾರ, 4 ಸೆಪ್ಟಂಬರ್ 2023 (17:34 IST)
ಸರ್ಕಾರಿ ಅಧಿಕಾರಿಗಳು, ಪೊಲೀಸರು, ಪ್ರಭಾವಿಗಳ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡುವುದು, ಸುಳ್ಳು ಸುದ್ದಿ ಹಬ್ಬಿಸುವಂತಹ ಘಟನೆಗಳು ರಾಜ್ಯದಲ್ಲಿ ಹೆಚ್ಚಾಗಿವೆ ಆದರೆ ಇಲ್ಲಿ ಕೆಲ ಸೈಬರ್ ಚೋರರು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಹೆಸರು ಬಳಸಿಕೊಂಡು ನಕಲಿ ಫೇಸ್​ಬುಕ್ ಖಾತೆ ತೆರೆದಿದ್ದಾರೆ. ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರ ಫೋಟೋ, ಹೆಸರು ಬಳಸಿ ನಕಲಿ ಫೇಸ್​ಬುಕ್ ಖಾತೆ ತೆರೆದಿದ್ದಾರೆ. ಸದ್ಯ ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರು ದಾಖಲಿಸಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments