ನಕಲಿ ರಸಗೊಬ್ಬರ ವಶಕ್ಕೆ

Webdunia
ಸೋಮವಾರ, 25 ಜುಲೈ 2022 (20:19 IST)
ಮೈಸೂರಿನ ಹೊರವಲಯದ ಮಂಡಕಳ್ಳಿ ಗ್ರಾಮದಲ್ಲಿ ನಕಲಿ ಗೊಬ್ಬರ  ತಯಾರಿಕಾ ಘಟಕದ ಮೇಲೆ ದಾಳಿ ನಡೆದಿದೆ. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಮಧುಲತಾ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಪ್ರಮಾಣದ ನಕಲಿ ರಸಗೊಬ್ಬರವನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಸ್ಥಳದಲ್ಲಿ ಜೇಡಿಮಣ್ಣಿನ ಚೀಲಗಳು ಯಂತ್ರೋಪಕರಣಗಳು ಸೇರಿದಂತೆ ಹಲವು ಪರಿಕರಗಳು ಪತ್ತೆಯಾಗಿವೆ. ಆರೋಪಿಗಳು ಮಹೇಶ್ ಎಂಬುವವರಿಗೆ ಸೇರಿದ ಕೋಳಿ ಫಾರಂನಲ್ಲಿ ನಕಲಿ ಗೊಬ್ಬರ ತಯಾರಿಕೆ ದಂಧೆ ನಡೆಸುತ್ತಿದ್ದರು. ಸದ್ಯ ಈ ಬಗ್ಗೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments