ತೆಲಗಿ ಮೃತದೇಹ ಎದುರು ಸಂಬಂಧಿಕರ ಗಲಾಟೆ…?

Webdunia
ಶನಿವಾರ, 28 ಅಕ್ಟೋಬರ್ 2017 (10:44 IST)
ಬೆಳಗಾವಿ: ಬಹುಕೋಟಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಶವ ಹುಟ್ಟೂರು ಖಾನಾಪುರ ತಲುಪಿದೆ.

ತೆಲಗಿ ಹೆಣದ ಮುಂದೆ ಕುಟುಂಬಸ್ಥರು ಗಲಾಟೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕರೀಂಲಾಲ್ ತೆಲಗಿ ಮಗಳು ಮತ್ತು ತೆಲಗಿ ತಮ್ಮನ ನಡುವೆ ವಾಗ್ವಾದ ನಡೆದಿದೆ. 'ಆಸ್ಪತ್ರೆಯಲ್ಲಿ ಇದ್ದಾಗ ನೋಡಲು ಬಾರದ ನೀವು ಈಗ ಅಂತ್ಯಕ್ರಿಯೆಗೆ ಬಂದಿದ್ದೇಕೆ' ಎಂದು ತೆಲಗಿ ಮಗಳು ಸನಾ, ಚಿಕ್ಕಪ್ಪನನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಈ ಘಟನೆ ನಂತರ ತೆಲಗಿ ಸಹೋದರ ಮನೆಯಿಂದ ಹೊರ ಹೋಗಿದ್ದಾರೆ ಎನ್ನಲಾಗಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅಬ್ದುಲ್ ಕರೀಂಲಾಲ್‌ ತೆಲಗಿಗೆ ಅನಾರೋಗ್ಯದ ಕಾರಣ ಅಕ್ಟೋಬರ್ 16 ರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತೆಲಗಿ ಅ.26ರಂದು ಮಧ್ಯಾಹ್ನ ಸಾವನ್ನಪ್ಪಿದ್ದ. ಬಳಿಕ ತೆಲಗಿ ಮೃತದೇಹವನ್ನು ಹುಟ್ಟೂರು ಖಾನಾಪುಕ್ಕೆ ರವಾನೆ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments