ನಿದ್ದೆಗೆ ಜಾರಿದ ಯುವಕನ ವಾಲಾಟ!

Webdunia
ಬುಧವಾರ, 28 ಡಿಸೆಂಬರ್ 2022 (17:29 IST)
ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ವಿಡಿಯೋಗಳು ವೈರಲ್ ಆಗುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ವಿಡಿಯೋಗಳನ್ನು ಜನರು ತೀವ್ರವಾಗಿ ಇಷ್ಟಪಡುತ್ತಾರೆ. ಸದ್ಯ ಈ ರೀತಿ ಮೆಟ್ರೋದ ವಿಡಿಯೊಂದು ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ಮೆಟ್ರೋದ ಸೀಟಿನ ಮೇಲೆ ಬೆಡ್‌ಶೀಟ್ ಹೊದ್ದುಕೊಂಡು ಸುಖವಾಗಿ ಮಲಗಿದ್ದ. ಅಂಥದ್ದೊಂದು ವಿಡಿಯೋ ಇದೀಗ ಮುನ್ನೆಲೆಗೆ ಬಂದಿದ್ದು, ಮೆಟ್ರೋದಲ್ಲಿ ಕುಳಿತ ಯುವಕನೊಬ್ಬ ಗಾಢ ನಿದ್ದೆಗೆ ಜಾರಿದ್ದಾನೆ. ಹುಡುಗ ಎಷ್ಟು ಗಾಢ ನಿದ್ದೆಯಲ್ಲಿದ್ದಾನೆಂದರೆ ಅವನು ನಿಧಾನವಾಗಿ ಸೀಟಿನಿಂದ ಮುಂದಕ್ಕೆ ವಾಲಲು ಪ್ರಾರಂಭಿಸುತ್ತಾನೆ, ಆಗ ಮಾತ್ರ ಹಸಿರು ಟಾಪ್ ಧರಿಸಿರುವ ಹುಡುಗಿಯ ನೋಟವು ಅವನ ಮೇಲೆ ಬೀಳುತ್ತದೆ. ಹುಡುಗ ಸೀಟಿನಿಂದ ಕೆಳಗೆ ಬೀಳುತ್ತಾನೆ ಎನ್ನುವ ವೇಳೆ, ಹುಡುಗಿ ಅವನ ಟಿ - ಶರ್ಟ್ ಹಿಡಿದು ಎಳೆದು ಹುಡುಗನು ಬೀಳದಂತೆ ರಕ್ಷಿಸುತ್ತಾಳೆ. ಈ ವಿಡಿಯೋ ಈಗ ವೈರಲ್​​​ ಆಗಿದ್ದು ಈ ರೀತಿಯೂ ನಿದ್ರೆ ಮಾಡ್ತಾರಾ ಎಂದು ವೀಕ್ಷಕರು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯೂ ಇಯರ್, ಈ ವರ್ಷ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟದಲ್ಲಿ ಭರ್ಜರಿ ಆದಾಯ

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ, ರಾಜ್ಯಪಾಲರಿಗೆ ದೂರು: ಎಸ್ ಆರ್ ವಿಶ್ವನಾಥ್

ಭಾರತ, ಪಾಕಿಸ್ತಾನ ವಶದಲ್ಲಿರುವ ಕೈದಿಗಳ, ಮೀನುಗಾರರ ಪಟ್ಟಿ ವಿನಿಮಯ

ಸ್ವಿಟ್ಜರ್ಲೆಂಡ್‌ನ: ಬಾರ್ ಬೆಂಕಿ ಅವಘಡದಲ್ಲಿ 100ಕ್ಕೂ ಅಧಿಕ ಮಂದಿಗೆ ಗಾಯ,‌ ಹೆಚ್ಚುತ್ತಲೇ ಇದೆ

ವರುಣನ ಆಗಮನದೊಂದಿಗೆ ಮೊದಲ ವರ್ಷವನ್ನು ಸ್ವಾಗತಿದ ಮುಂಬೈ

ಮುಂದಿನ ಸುದ್ದಿ
Show comments