Publish Date: Mon, 18 Dec 2023 (18:45 IST)
Updated Date: Mon, 18 Dec 2023 (19:58 IST)
ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚಾಗಿರುವುದು ಹಾಗೂ ಹೊಸ ಉಪತಳಿ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಿ, ಪ್ರಾಥಮಿಕ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸಭೆ ಸೇರುತ್ತಿದ್ದು, ಸರ್ಕಾರಕ್ಕೆ ಯಾವ ಯಾವ ನಿಯಂತ್ರಣ ಕ್ರಮ ಕೈಗೊಳ್ಳಲು ಸಲಹೆ ನೀಡಲಿದ್ದಾರೆಂಬ ಕುರಿತು ಕುತೂಹಲ ಎಲ್ಲರಲ್ಲಿ ಮೂಡಿದೆ.