Select Your Language

Notifications

webdunia
webdunia
webdunia
webdunia

ಕ್ಷುಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಬಡಿದುಕೊಂಡ ಕುಟುಂಬಗಳು

ಕ್ಷುಲಕ ಕಾರಣಕ್ಕೆ ಮಾರಕಾಸ್ತ್ರದಿಂದ ಬಡಿದುಕೊಂಡ ಕುಟುಂಬಗಳು
ಗದಗ , ಗುರುವಾರ, 25 ಜೂನ್ 2020 (11:05 IST)
Normal 0 false false false EN-US X-NONE X-NONE

ಗದಗ : ಕ್ಷುಲಕ ಕಾರಣಕ್ಕೆ 2 ಕುಟುಂಬಗಳು ಮಾರಕಾಸ್ತ್ರದಿಂದ ಬಡಿದಾಡಿಕೊಂಡ ಘಟನೆ ಗದಗದ  ಬೆಟಗೇರಿ ಸೆಟಲ್ಮೆಂಟ್ ನಲ್ಲಿ ನಡೆದಿದೆ.


ಹಳೆ ವೈಷಮ್ಯದ ಹಿನ್ನಲೆಯಲ್ಲಿ 2 ಕುಟುಂಬಗಳು ರಸ್ತೆಯಲ್ಲಿ ಮಾರಕಾಸ್ತ್ರದಿಂದ ಬಡಿದಾಡಿಕೊಂಡಿದ್ದಾರೆ. ಇದರ ಪರಿಣಾಮ ಬುಲೆಟ್ ಬೈಕ್, ಕಾರ್, ಮನೆಯ ಕಿಟಕಿ, ಬಾಗಿಲು ಸಂಪೂರ್ಣ ಜಖುಂ ಆಗಿದೆ. ಹಾಗೇ ಈ ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಗದಗದ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಸತತವಾಗಿ 19ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ