ನವೀನ್ ಮೃತದೇಹ ದಾನಮಾಡಲು ಕುಟುಂಬಸ್ಥರು

Webdunia
ಶನಿವಾರ, 19 ಮಾರ್ಚ್ 2022 (10:23 IST)
ಹಾವೇರಿ : ಉಕ್ರೇನ್ನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಹಾವೇರಿಯ ಚಳಗೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹವನ್ನು ಕುಟುಂಬಸ್ಥರು ಮೆಡಿಕಲ್ ಕಾಲೇಜಿಗೆ ದಾನ ಮಾಡಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಪಬ್ಲಿಕ್ ಟಿವಿ ಯೊಂದಿಗೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ದಾವಣಗೆರೆಯಲ್ಲಿರುವ ಮೆಡಿಕಲ್ ಕಾಲೇಜಿಗೆ ಮಗನ ಮೃತದೇಹ ದಾನ ಮಾಡುವುದಾಗಿ ತಿಳಿಸಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಭಾನುವಾರ ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿಗೆ ಬರಲಿದೆ.

ಸೋಮವಾರ ಮುಂಜಾನೆ 3 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಮೃತದೇಹ ಬರಲಿದ್ದು, ಸಂಜೆ ಹೊತ್ತಿಗೆ ಹುಟ್ಟೂರು ತಲುಪುವ ಸಾಧ್ಯತೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments