Webdunia - Bharat's app for daily news and videos

Install App

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನ

Webdunia
ಸೋಮವಾರ, 8 ನವೆಂಬರ್ 2021 (09:06 IST)
ಕೋಲಾರ: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನಿಸಿದ ಧಾರುಣ ಘಟನೆ ಕೋಲಾರ ನಗರದ ಕಾರಂಜಿಕಟ್ಟೆಯಲ್ಲಿ ನಡೆದಿದೆ.

ತಾತ, ಅಜ್ಜಿ, ತಂದೆ-ತಾಯಿ, ಮಗಳು ಜೀವ ಕಳೆದುಕೊಳ್ಳಲೆತ್ನಿಸಿದವರು. ಸದ್ಯಕ್ಕೆ ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಈ ಪೈಕಿ ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ. ಮಗು ಅಪಹರಣ ಪ್ರಕರಣವೊಂದರಲ್ಲಿ ಪೊಲೀಸರು ತಮ್ಮನ್ನು ಸೆರೆಹಿಡಿಯಬಹುದು ಎಂಬ ಭಯದಲ್ಲಿ ಕುಟುಂಬಸ್ಥರು ಈ ರೀತಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಮುಂದಿನ ಸುದ್ದಿ
Show comments