Daily Horoscope
✕

ಡಿಕೆಶಿ ಸಿಎಂ ಆಗಲೆಂದು ಅಭಿಮಾನಿಗಳ ಪೂಜೆ

Webdunia
ಸೋಮವಾರ, 15 ಮೇ 2023 (17:11 IST)
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರದ ಚುಕಾಣಿ ಹಿಡಿದಿದ್ದು, ಮುಖ್ಯಮಂತ್ರಿ ಹುದ್ದೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ.. ಇಬ್ಬರ ಬೆಂಬಲಿಗರು ತಮ್ಮ ನಾಯಕರ ಪರ ಬಿಗಿಪಟ್ಟು ಹಿಡಿದಿದ್ದಾರೆ. ಡಿ.ಕೆ ಶಿವಕುಮಾರ್​ ಸಿಎಂ ಆಗಲಿ ಎಂದು ಅಭಿಮಾನಿಗಳು ಬೆಂಗಳೂರಿನ ನೆಲಮಂಗಲದ ವಾದಕುಂಟೆ ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಾದಕುಂಟೆ ಗ್ರಾಮದ ಶ್ರೀರಾಮ ಮಂದಿರದಲ್ಲಿ ಅಭಿಮಾನಿಗಳು ಸಾವಿರದ ಒಂದು ತೆಂಗಿನಕಾಯಿ ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಎಂದು ಘೋಷಣೆ ಕೂಗಿ ಪಟಾಕಿ‌ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಬಾಯಲ್ಲಿ ಕಚ್ಚಿಕೊಂಡು ಕಾಡಿಗೆ ಓಡಿದ ಸಿಂಹ: ನಡುಕ ಹುಟ್ಟಿಸುವ ಭೀಕರ ವಿಡಿಯೋ

ನದಿಗೆ ಧುಮುಕಿದ ಬೆನ್ನಲ್ಲೇ ಎರಗಿಬಂತು ಬೃಹತ್ ಮೊಸಳೆ: ಮುಂದಾಗಿದ್ದು ಊಹಿಸಲಾಗದ ಘಟನೆ Video

ಝೂ ನೋಡಲು ಹೋದ ನವಜೋಡಿ: ಗಂಡ ಬೈಕ್ ಪಾರ್ಕ್ ಮಾಡಿ ಬರುವಷ್ಟರಲ್ಲಿ ಪ್ರಿಯಕರನ ಜೊತೆ ಎಸ್ಕೇಪ್, ಸಿಸಿಟಿವಿ video viral

ಮುಂದಿನ ಸುದ್ದಿ
Show comments