Webdunia - Bharat's app for daily news and videos

Install App

ಪ್ರಯಾಣ ದರ ಏರಿಕೆ ಎಫೆಕ್ಟ್‌: ನಮ್ಮ ಮೆಟ್ರೊ ಹತ್ತಲು ಪ್ರಯಾಣಿಕರ ಹಿಂದೇಟು

Sampriya
ಬುಧವಾರ, 12 ಫೆಬ್ರವರಿ 2025 (14:26 IST)
Photo Courtesy X
ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರವನ್ನು  ಶೇ 45-46 ರಷ್ಟು ಹೆಚ್ಚಳ ಮಾಡುವ ಮೂಲಕ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೊ ರೈಲು ನಿಗಮವು  ಶಾಕ್‌ ನೀಡಿತ್ತು. ಅದರ ಪರಿಣಾಮವಾಗಿ ಇದೀಗ ಪ್ರಯಾಣಿಕರು ನಮ್ಮ ಮೆಟ್ರೊ ಹತ್ತಲು ಹಿಂದೇಟು ಹಾಕುತ್ತಿದ್ಧಾರೆ. ಹೀಗಾಗಿ, ಬೆಲೆ ಏರಿಕೆಯಾದ ಬಳಿಕ ಪ್ರಯಾಣಿಕ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.

ಎಂಟು ವರ್ಷಗಳ ಬಳಿಕ ಮೆಟ್ರೊ ದರವನ್ನು ಹೆಚ್ಚಳ ಮಾಡಲಾಗಿದೆ. ರಿಯಾಯಿತಿ ರಹಿತ ದರದಲ್ಲಿ ಸರಾಸರಿ ಶೇ 51.55ರಷ್ಟು ಹಾಗೂ ರಿಯಾಯಿತಿ ಸಹಿತ ದರದಲ್ಲಿ ಶೇ 45-46 ರಷ್ಟು ಏರಿಕೆ ಮಾಡಿದ್ದು, ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾದರೂ ದರ ಇಳಿಕೆ ಮಾಡುವ ಲಕ್ಷಣಗಳು ಕಾಣಿಸುತ್ತಿಲ್ಲ.

ಹೊಸ ಪ್ರಯಾಣ ದರ ಇದೇ 9ರಿಂದ ಅನ್ವಯವಾಗಿದೆ. ನಂತರದ ಸತತ ಎರಡು ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಭಾರೀ ಕುಸಿದಿದೆ. ಜನವರಿಯಲ್ಲಿ ಹಲವು ದಿನಗಳಲ್ಲಿ 10 ಲಕ್ಷ, 9 ಲಕ್ಷ ಪ್ರಯಾಣಿಕರು ಮೆಟ್ರೊ ಬಳಸಿದ್ದರು. ಆದರೆ, ‌ಫೆಬ್ರುವರಿ 10ರಂದು ₹8.28 ಲಕ್ಷ ಹಾಗೂ 11ರಂದು 7.78 ಲಕ್ಷ ಜನರು  ಮೆಟ್ರೊದಲ್ಲಿ ಸಾಗಿದ್ದಾರೆ.

ದರ ಏರಿಕೆಯ ಬಿಸಿಯ ಬಳಿಕ ಬೆಂಗಳೂರು ಮೆಟ್ರೊ ರೈಲು ನಿಗಮನಿತ್ಯ ₹60 ಲಕ್ಷ ಅಧಿಕ ಲಾಭದ ನಿರೀಕ್ಷೆಯಲ್ಲಿದೆ. ಆದರೆ, ಮತ್ತೊಂದೆಡೆ ಪ್ರಯಾಣಿಕ ಸಂಖ್ಯೆಯು ಕುಸಿಯುವ ಆತಂಕ ಮೂಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments