Select Your Language

Notifications

webdunia
webdunia
webdunia
webdunia

ವಿದ್ಯುತ್ ತಂತಿ ಕಡಿದು ಅನ್ನದಾತ ಆತ್ಮಹತ್ಯೆ

ವಿದ್ಯುತ್ ತಂತಿ
ವಿದ್ಯುತ್ ಪ್ರವಹಿಸುತ್ತಿದ್ದ  ತಂತಿ ಬಾಯಲ್ಲಿಟ್ಟುಕೊಂಡು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಸಿಂಧನೂರು ತಾಲ್ಲೂಕಿನ ಚಿತ್ರಾಲಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮೃತ ಸಿದ್ದಯ್ಯಸ್ವಾಮಿ ಶರಣಯ್ಯ ಸ್ವಾಮಿ (48) ಗೆ 8 ಎಕರೆ ಜಮೀನಿದ್ದು ಎರಡು ವರ್ಷಗಳಿಂದ ಕಾಡುತ್ತಿರುವ ಬರಕ್ಕೆ ಅಪಾರ ಪ್ರಮಾಣದ ನಷ್ಟವನ್ನು ಕಂಡಿದ್ದರು. ಬ್ಯಾಂಕ್‌ನಲ್ಲಿ 8 ಲಕ್ಷ ಮತ್ತು 4 ಲಕ್ಷ ಖಾಸಗಿ ಸಾಲ ಮಾಡಿಕೊಂಡಿದ್ದ ಅವರು ಸಾಲದಾತರ ಕಾಟಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
 
ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರ ಆರೋಪಿಗಳಿಗೆ ತಕ್ಕ ಪಾಠ ಕಲಿಸಿದ ಕೈದಿಗಳು