Select Your Language

Notifications

webdunia
webdunia
webdunia
webdunia

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳು

Farmer Organizations demanding the withdrawal of agricultural regulations
bangalore , ಶುಕ್ರವಾರ, 24 ಸೆಪ್ಟಂಬರ್ 2021 (21:51 IST)
ಬೆಂಗಳೂರು: ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘಟನೆಗಳು ಸೆ. 27 ರಂದು ಘೋಷಿಸಲಾಗಿದೆ ಭಾರತಚ ಬಂದ್ ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲಿಸಿದೆ.
ಕೇಂದ್ರ ಸರ್ಕಾರವು ಕೃಷಿ ಮಾರುಕಟ್ಟೆಯನ್ನು, ಕೃಷಿ ಭೂಮಿಯನ್ನು ಮತ್ತು ಗೋವು ಸಂರಕ್ಷಣೆ ಹೆಸರಿನಲ್ಲಿರುವ ಗೋಹತ್ಯ ನಿಷೇಧ ಕಾಯಿದೆ ಇದರ ಹುನ್ನಾರವು ಕಾರ್ಪೋರೇಟ್ ಕಂಪನಿಗಳಿಗೆ ನೀಡುವ ಕೃಷಿ ಕಾಯ್ದೆಯನ್ನು ಜಾರಿಗೆ ತಂದಿದೆ. ಹೀಗೆ ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬಿಜೆಪಿಯಿಂದ ಜನಾಶೀರ್ವಾದ ಯಾತ್ರೆ