Webdunia - Bharat's app for daily news and videos

Install App

ಕೊಳವೆ ಬಾವಿಗೆ ಬಿದ್ದ ರೈತ : ಕೊನೆಗೂ ಶವ ಹೊರ ಬಂತು

Webdunia
ಸೋಮವಾರ, 11 ಮೇ 2020 (21:26 IST)
ಕೊಳವೆಬಾವಿಗೆ ಬಿದ್ದಿದ್ದ ರೈತನ ಮೃತದೇಹವನ್ನು ಕೊನೆಗೂ ಹೊರತೆಗೆಯಲಾಗಿದೆ.

ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಸುಲ್ತಾನಪುರದಲ್ಲಿ ಬೆಳಗ್ಗೆ ಕೊಳವೆ ಬಾವಿಗೆ ಬಿದ್ದಿದ್ದ ರೈತ ಲಕ್ಕಪ್ಪ ದೊಡಮನಿ ಅವರ ಮೃತದೇಹವನ್ನು ನಿರಂತರ ಕಾರ್ಯಾಚರಣೆ ಮೂಲಕ ಹೊರತೆಗೆಯಲಾಗಿದೆ.

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ವತಃ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.

ಘಟನೆಯ ಬಗ್ಗೆ ತನಿಖೆ ನಡೆದಿದ್ದು, ಆಕಸ್ಮಿಕವೋ ಅಥವಾ ಆತ್ಮಹತ್ಯೆಯೇ ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಎನ್.ಡಿ.ಆರ್.ಎಫ್. ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments