Webdunia - Bharat's app for daily news and videos

Install App

ಮೋದಿ ಭೇಟಿ ಅವಕಾಶಕ್ಕೆ ರೈತರ ಪಟ್ಟು

Webdunia
ಬುಧವಾರ, 11 ಜನವರಿ 2023 (17:57 IST)
ನಾಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಪ್ರಧಾನಿ ಮೋದಿ ಭೇಟಿ ವೇಳೆ ಕಪ್ಪು ಪಟ್ಟಿಯನ್ನು ಪ್ರದರ್ಶಿಸಲು ರೈತರು ಮುಂದಾಗಿದ್ದಾರೆ. ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಕಪ್ಪು ಪಟ್ಟಿ ಪ್ರದರ್ಶನಕ್ಕೆ ತೀರ್ಮಾನ ಮಾಡಲಾಗಿದೆ. ಮಹದಾಯಿ ಯೋಜನೆ ಕುರಿತು ಸ್ಪಷ್ಟ ನಿಲುವು ತಿಳಿಸಲು ಆಗ್ರಹಿಸಿ ಮೋದಿಗೆ ಮನವಿ ಕೊಡಲು ರೈತರು ತೀರ್ಮಾನಿಸಿದ್ದಾರೆ. ಇದಕ್ಕೆ ಅವಕಾಶ ಕೊಡುವಂತೆ ಅವರು ಪಟ್ಟು ಹಿಡಿದಿದ್ದಾರೆ. ಪ್ರಧಾನಿಗಳು ಮೂರು ರಾಜ್ಯಗಳಾದ ಕರ್ನಾಟಕ, ಗೋವ, ಮಹಾರಾಷ್ಟ್ರದ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಆಲಮಟ್ಟಿ ಜಲಾಶಯದ ಗೇಟ್​​ಗಳ ಎತ್ತರಕ್ಕೂ ಕ್ರಮ ಕೈಗೊಳ್ಳಬೇಕು. ತುಂಗಭದ್ರಾ ಡ್ಯಾಂ ಹೂಳು ತೆಗೆಸಬೇಕು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸಬೇಕು. ಹೀಗೆ ಹತ್ತು ಹಲವು ಮನವಿಯನ್ನು ಸಲ್ಲಿಸಲು ಅವರು ತೀರ್ಮಾನಿಸಿದ್ದು, ಮೋದಿ ಭೇಟಿಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments