ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಇಂದು ರೈತರಿಂದ ಬಾರುಕೋಲು ಚಳುವಳಿ

Webdunia
ಬುಧವಾರ, 9 ಡಿಸೆಂಬರ್ 2020 (10:01 IST)
ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಾಪಾಸ್ ಗೆ ಆಗ್ರಹ. ಇಂದು ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ರೈತರಿಂದ ಎಚ್ಚರಿಕೆ ನೀಡಲಾಗುವುದು.

ರೈತರಿಗೆ ಸಾಥ್ ನೀಡಲಿರುವ ಕನ್ನಡಪರ ಸಂಘಟನೆಗಳು. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಬಣದಿಂದ ಬೆಂಬಲ ನೀಡಲಾಗುವುದು. ಇಂದು ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿಗೆ ನಿರ್ಧಾರ ಮಾಡಲಾಗಿದೆ.

3 ಸಾವಿರಕ್ಕೂ ಹೆಚ್ಚು ಕನ್ನಡಿಗರಿಂದ ರಾಜಭವನಕ್ಕೆ ಜಾಥಾ ನಡೆಸಲಾಗಲಿದೆ.  ಬೆಳಿಗ್ಗೆ 10 ಗಂಟೆಯಿಂದ ಬಿಬಿಎಂಪಿಯಿಂದ ಜಾಥಾ ಆರಂಭ ವಾಗಲಿದ್ದು, ಕಾರ್ಪೋರೇಷನ್ ಸರ್ಕಲ್, ಹಡ್ಸನ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್, ಫ್ರೀಡಂಪಾರ್ಕ್, ಅರಮನೆ ರಸ್ತೆ ಮೂಲಕ ರಾಜಭವನಕ್ಕೆ ಕನ್ನಡಿಗರಿಂದ ಕಾಲ್ನಡಿಗೆ ಜಾಥಾ ನಡೆಸಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments