ರೈತರ ಪ್ರತಿಭಟನೆ ವಾಪಸ್

Webdunia
ಗುರುವಾರ, 9 ಡಿಸೆಂಬರ್ 2021 (16:10 IST)
ರೈತ ಸಂಘಟನೆಗಳು ಕಳೆದ 1 ತಿಂಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಇಂದು ಅಧಿಕೃತವಾಗಿ ಹಿಂಪಡೆದಿದೆ.
 
ವಿವಾದಿತ ಕೃಷಿ ಮಸೂದೆ ರದ್ದಿಗೆ ಆಗ್ರಹಿಸಿ ರೈತ ಸಂಘಟನೆಗಳು ಕಳೆದ 378 ದಿನಗಳಿಂದ ದೆಹಲಿಯ ಸಿಂಘು ಗಡಿಯಲ್ಲ ಪ್ರತಿಭಟನೆ ನಡೆಸುತ್ತಿದ್ದು, ಶನಿವಾರ ಈ ಜಾಗವನ್ನು ತೆರವು ಮಾಡುವುದಾಗಿ ತಿಳಿಸಿವೆ.ಕೃಷಿ ಮಸೂದೆ ವಾಪಸ್ ಪಡೆದ ನಂತರವೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘಟನೆಗಳು ಪ್ರತಿಭಟನೆ ಮುಂದುವರಿಸಿದ್ದವು. ಕೇಂದ್ರ ಸರಕಾರ ಈ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರೂ ಕೆಲವೊಂದು ಲೋಪದೋಷಗಳನ್ನು ಸರಿಪಡಿಸಲು ಪಟ್ಟು ಹಿಡಿದಿದ್ದವು.
 
ಕೇಂದ್ರ ಸರಕಾರ ಬೇಷರತ್ತಾಗಿ ಎಲ್ಲಾ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಅಧಿಕೃತವಾಗಿ ಹಿಂಪಡೆಯುವುದಾಗಿ ಘೋಷಿಸಿದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಗಿಲು ಲೇಜೌಟ್‌ ನಿವಾಸಿಗಳನ್ನು ಪ್ರಶ್ನಿಸಿದ ಎಸ್ಆರ್ ವಿಶ್ವನಾಥ್

ಬಳ್ಳಾರಿ ಶೂಟೌಟ್ ಪ್ರಕರಣ ಬೆನ್ನಲ್ಲೇ ದೇವರ ಮೊರೆ ಹೋದ ಜನಾರ್ದನ ರೆಡ್ಡಿ ಪತ್ನಿ

6ರ ಬಾಲಕಿ ಮೇಲೆ ಗ್ಯಾಂಗ್ ರೇಪ್, ಸಾಕ್ಷ್ಯ ನಾಶಕ್ಕೆ ಪಾಪಿಗಳು ಮಾಡಿದ ಕೃತ್ಯಕ್ಕೆ ಲಕ್ನೋ ಶಾಕ್

ಕಲಬುರಗಿ ಕಾರಾಗೃಹದಲ್ಲಿನ ಕೈದಿಗಳ ಅಕ್ರಮ ಚಟುವಟಿಕೆ, ಮಹತ್ವದ ಬೆಳವಣಿಗೆ

ಸಚಿವ ಸತೀಶ್ ಜಾರಕಿಹೊಳಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ

ಮುಂದಿನ ಸುದ್ದಿ
Show comments