Webdunia - Bharat's app for daily news and videos

Install App

ರೈತರ ಪ್ರತಿಭಟನೆ: ಪಂಜಾಬ್‌ಗೆ ರಾಹುಲ್ ದೌಡು

Webdunia
ಮಂಗಳವಾರ, 28 ಏಪ್ರಿಲ್ 2015 (15:59 IST)
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರೈತರೊಂದಿಗೆ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಲುವಾಗಿ ರೈಲಿನ ಮೂಲಕ ಪಂಜಾಬ್ ರಾಜ್ಯಕ್ಕೆ ತೆರಳುತ್ತಿದ್ದಾರೆ. 
 
ದೆಹಲಿ ರೈಲ್ವೆ ನಿಲ್ದಾಣದಿಂದ ಹೊರಟಿರುವ ರಾಹುಲ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ವಿರುದ್ಧ ಪಂಜಾಬ್‌ನ ರೈತರು ಪ್ರತಿಭಟನೆ ಕೈಗೊಂಡಿದ್ದು, ಆ ಪ್ರತಿಭಟನೆಯಲ್ಲಿ ನಾನು ಭಾಗಿಯಾಗಲಿದ್ದೇನೆ. ಈ ಹಿನ್ನೆಲೆಯಲ್ಲಿ ಪಂಜಾಬ್‌ನ ಖನ್ನಾ ಮಂಡಿ ಗ್ರಾಮಕ್ಕೆ ರೈಲಿನ ಮುಖಾಂತರವೇ ತೆರಳುತ್ತಿರುವುದಾಗಿ ತಿಳಿಸಿದರು. 
 
ಕೇಂದ್ರ ಸರ್ಕಾರವು ಭೂಸ್ವಾಧೀನ ಕಾಯಿದೆಯನ್ನು ಜಾರಿಗೆ ತಂದಿದ್ದು, ಇದು ರೈತ ವಿರೋಧಿ ಕಾಯಿದೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಪಂಜಾಬ್ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಪಂಜಾಬ್ ಗೆ ಭೇಟಿ ನೀಡುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments