Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

CM Siddaramaiah

Sampriya

ಬೆಂಗಳೂರು , ಗುರುವಾರ, 6 ನವೆಂಬರ್ 2025 (20:21 IST)
ಬೆಂಗಳೂರು: ರೈತರು ಉತ್ಪಾದಿಸುವ  ಉತ್ಪನ್ನಕ್ಕೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ನಿರ್ಧರಿಸಿರುವುದು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಜವಾಬ್ದಾರಿ.  ಯಾವುದೇ ಕಾರಣಕ್ಕೂ  ರೈತರು ಬಿಜೆಪಿ ನಾಯಕರ ಮಾತಿಗೆ ಮರಳಾಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಕ್ಯಾಬಿನೆಟ್‌ ಸಭೆಯ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಸಂಬಂಧಪಟ್ಟ ಸಚಿವರಾದ ಪ್ರಹ್ಲಾದ್ ಜೋಶಿಯವರು ಏಕೆ ರೈತರ ಪ್ರತಿಭಟನಾ ಸಭೆಗೆ ಹೋಗಿಲ್ಲ ಎಂದು ಪ್ರಶ್ನೆ ಮಾಡಿದರು. 

ಸಕ್ಕರೆ ರಫ್ತು ನಿಯಮದಲ್ಲಿ ಕೇಂದ್ರದ ನೀತಿ ಮತ್ತು ಎಫ್‌ಆರ್‌ಪಿ ನಿಗದಿಯಲ್ಲಿ ಕೇಂದ್ರದ ತೀರ್ಮಾನದಿಂದ ಆಗಿರುವ ಅನಾಹುತದ ಕುರಿತು ಪ್ರಧಾನಿ ಜೊತೆ ಚರ್ಚಿಸಲು ಸಂಪುಟದಲ್ಲಿ ನಿರ್ಣಯಿಸಲಾಗಿದೆ ಎಂದರು.

ಸುದ್ದಿಗೋಷ್ಠಿ ಬಳಿಕ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್‌ ಪ್ರಕಟಿಸಿ ಸರ್ಕಾರದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ