ಶೀಘ್ರದಲ್ಲೇ ರೈತರಿಗೆ ಬೆಳೆ ಪರಿಹಾರ

Webdunia
ಬುಧವಾರ, 17 ನವೆಂಬರ್ 2021 (18:54 IST)
ಬೆಂಗಳೂರು ಟೆಕ್ ಸಮ್ಮಿಟ್ ( Bengaluru Tech Summit - BTS-2021) ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳೆ ಹಾನಿಯನ್ನು ಸಮೀಕ್ಷೆ ಮಾಡಲಾಗುತ್ತಿದ್ದು, ಬೆಳೆ ಹಾನಿಯಿಂದ ತರಕಾರಿ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಬಗ್ಗೆ ಕಣ್ಣಿರಿಸಲಾಗಿದ್ದು, ಭತ್ತದ ಹಾಗೂ ಇತರೆ ಧಾನ್ಯಗಳ ಎಂ.ಎಸ್.ಪಿ ಖರೀದಿ ಕುರಿತು ಮಹತ್ವದ ಸಭೆಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ನಿಗಾ ಇಡಲಾಗಿದೆ ಎಂದರು.ಶೀಘ್ರಗಾಗಿ ಹಾಳಾಗುವ ವಸ್ತುಗಳ ಬಗ್ಗೆಯೂ ಸಂಪೂರ್ಣ ವರದಿ ಸಲ್ಲಿಸುವಂತೆ ತೋಟಗಾರಿಕೆ ಮತ್ತು ಕೃಷಿ ಇಲಾಖೆಗೆ ( Department of Agriculture ) ಸೂಚಿಸಿದೆ ಎಂದರು.
 
ಬೆಳೆ ಪರಿಹಾರದ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ ( Siddaramaiah ) ಅವರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಯಿಸುತ್ತಾ, ಅವರು ಪತ್ರ ಬರೆಯುವ ಮೊದಲೇ ಬೆಳೆ ಸಮೀಕ್ಷೆ ಮಾಡಿ ಕೂಡಲೇ ಪರಿಹಾರ ನೀಡಲು ಎಲ್ಲ ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ರಾಮ, ಲಕ್ಷ್ಮಣರು ಕ್ರೂರಿಗಳು ಎಂದ ಬಿಟಿ ಲಲಿತಾ ನಾಯಕ್ ವಿರುದ್ಧ ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments