Daily Horoscope
✕

ಸೋದರರ ಮೇಲೆ ಮಾರಣಾಂತಿಕ ಹಲ್ಲೆ

Webdunia
ಬುಧವಾರ, 2 ನವೆಂಬರ್ 2022 (18:30 IST)
ತಾಯಿಗೆ ಬೈದಿದ್ದನ್ನ ಪ್ರಶ್ನಿಸಿದ್ದಕ್ಕೆ ನಡು ರಸ್ತೆಯಲ್ಲಿ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಹಲ್ಲೆ ಮಾಡುವ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅನಿಲ್ ಎಂಬಾತ ಕೌಶಿಕ್ ಹಾಗೂ ನಂದನ್ ತಲೆಗೆ ಪಿಸ್ತೂಲ್ ಇಟ್ಟು ಬೆದರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಮನೆ ಖಾಲಿ ಮಾಡಿಸಲು ನಂದನ್ ಹಾಗೂ ಕೌಶಿಕ್​​ರ ತಾಯಿಯ ಜೊತೆ ಅನಿಲ್​​​​ ಕೆಟ್ಟದಾಗಿ ಮಾತಾಡಿದ್ದ. ಇದನ್ನ ಪ್ರಶ್ನೆ ಮಾಡಲು ಅನಿಲ್ ಕಚೇರಿ ಬಳಿ ತೆರಳಿದ್ದ ಕೌಶಿಕ್​​ ಮತ್ತು ನಂದನ್​​​​​​​ ಮೇಲೆ ಹಲ್ಲೆ ನಡೆಸಲಾಗಿದೆ. ಸದ್ಯ ಆರೋಪಿ ಅನಿಲ್ ನಾಪತ್ತೆಯಾಗಿದ್ದಾನೆ. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಣ್ಣೋ ಹೆಮ್ಮಾರಿಯೋ.. ರಸ್ತೆಯಲ್ಲೇ ಮಗುವಿಗೆ ದನಕ್ಕೆ ಹೊಡೆದಂಗೆ ಹೊಡೆದಳು video

ದೇವರ ಮುಂದೆಯೇ ಅಪ್ರಾಪ್ತ ಬಾಲಕಿಯನ್ನು ತಬ್ಬಿ… ಛೀ ಇದೆಂಥಾ ದೌರ್ಜನ್ಯ Video

ನೀವು ಹೋಗ್ತಾ ಇರಿ, ನಾವು ಬೇರೆಯವರನ್ನು ಹುಡುಕಿಕೊಳ್ತೀವಿ: ಸಿಜೆಐ ಸೂರ್ಯಕಾಂತ್ ಗೆ ಕೇರಳ ಕಾಂಗ್ರೆಸ್ ಇದೆಂಥಾ ಮಾತು video

14 ತಪ್ಪುಗಳು, 220 ರೂ ಫೀಸ್ ಕಟ್ಟಿಲ್ಲ: ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗೆ ಹಿನ್ನಡೆ

ಗುವಾಹಟಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ: ರಸ್ತೆಯಲ್ಲೇ ಮಹಿಳೆಯನ್ನು ಎಳೆದುಕೊಂಡು ಹೋದ ಖದೀಮರು Video

ಮುಂದಿನ ಸುದ್ದಿ
Show comments