Daily Horoscope

ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Webdunia
ಗುರುವಾರ, 29 ಡಿಸೆಂಬರ್ 2022 (19:59 IST)
ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಯುವಕನ ತಲೆಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಶಿವಮೊಗ್ಗದ ರಾಗಿಗುಡ್ಡ ರಸ್ತೆಯಲ್ಲಿ ನಡೆದಿದೆ. ಮದ್ಯಪಾನ ಮಾಡಿದ್ದ ಬಶೀರ್ ಎಂಬಾತನ ಮೇಲೆ ಹಲ್ಲೆ ಮಾಡಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ರಾಂಗ್ ಸೈಡ್​​​​ನಿಂದ ಆಟೋದಲ್ಲಿ ಬಂದವರನ್ನು ಬಶೀರ್ ಗುರಾಯಿಸಿದ ಎಂದು ಆರೋಪಿಸಿ ಹಲ್ಲೆ ಮಾಡಿದ್ದಾರೆ. ಯೋಗಿ, ಆಟೋ ಗುಂಡ ಸೇರಿದಂತೆ ನಾಲ್ವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments