ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಮಾರಣಾಂತಿಕ ಹಲ್ಲೆ!

Webdunia
ಮಂಗಳವಾರ, 5 ಜುಲೈ 2022 (11:56 IST)
ಬೆಂಗಳೂರು : ಸ್ಕೂಲ್ಗೆ ಗಣಿತ ನೋಟ್ಸ್ ತೆಗೆದುಕೊಂಡು ಹೋಗಿಲ್ಲ ಅಂತ ವಿದ್ಯಾರ್ಥಿ ಮೇಲೆ ಶಿಕ್ಷಕ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಿಕ್ಷಕನಿಂದ ಹೊಡೆತಕ್ಕೆ ಒಳಗಾದ ವಿದ್ಯಾರ್ಥಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬೆಂಗಳೂರಿನ ಮೂಡಲಪಾಳ್ಯದ ಖಾಸಗಿ ಶಾಲೆ ಬ್ಲೂ ಬೆಲ್ ಪಬ್ಲಿಕ್ ಶಾಲೆಯಲ್ಲಿ ತನ್ಮಯ್ 6ನೇ ತರಗತಿಯಲ್ಲಿ ಓದುತ್ತಿದ್ದಾನೆ. ಕಳೆದ ಶುಕ್ರವಾರ ಈತ ಶಾಲೆಗೆ ಗಣಿತ ನೋಟ್ಸ್ ತೆಗೆದುಕೊಂಡು ಹೋಗಿರಲಿಲ್ಲ. ಇದಕ್ಕೆ ಸಿಟ್ಟಾದ ಗಣಿತ ಶಿಕ್ಷಕ ಮಾದೇಶ್ ತನ್ಮಯ್ಗೆ ಥಳಿಸಿದ್ದಾರೆ.

ಶಿಕ್ಷಕನ ಹೊಡೆತಕ್ಕೆ ಕೆನ್ನೆ, ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ತನ್ಮಯ್ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. 

ಆರ್ಟಿಇ ಅಡಿಯಲ್ಲಿ ದಾಖಲಾದ ಮಗು ಎಂಬ ಕಾರಣಕ್ಕೆ ಶಿಕ್ಷಕ ಮಗನಿಗೆ ಈ ರೀತಿ ಹೊಡೆದಿದ್ದಾನೆ ಎಂಬ ಆರೋಪ ಹಿನ್ನೆಲೆ ಪ್ರಶ್ನಿಸಲು ಹೋದ ಪೋಷಕರಿಗೆ ಶಾಲೆಯವರು ಉಡಾಫೆ ಉತ್ತರ ನೀಡಿದ್ದಾರೆ. ಅಲ್ಲದೇ ಶಾಲೆಯ ಪ್ರಾಂಶುಪಾಲ ರಾಜೇಶ್ ಪೋಷಕರಿಗೆ ಧಮ್ಕಿ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments