ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಸೇರಿ ಇಬ್ಬರು ಪುಟ್ಟ ಮಕ್ಕಳು ಸಾವು

Webdunia
ಶುಕ್ರವಾರ, 13 ಸೆಪ್ಟಂಬರ್ 2019 (11:45 IST)
ಕೊಪ್ಪಳ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಸೇರಿ ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ.




ಹನುಮಪ್ಪ ಬೀರಪ್ಪನವರ (30), ಅವರ ಮಕ್ಕಳಾದ ಪ್ರಿಯಾಂಕಾ (4) ಮತ್ತು ಬೀರಪ್ಪ (2) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಹೊಲದಲ್ಲಿ ಸೂರ್ಯಕಾಂತಿ ಬೀಜಗಳ ರಾಶಿ ಮಾಡಲು ಟ್ರ್ಯಾಕ್ಟರ್ ಮೇಲೆ ನಿಂತು ಕೆಲಸ ಮಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ತಂದೆ ಮಕ್ಕಳು ಸಾವನಪ್ಪಿದ್ದಾರೆ.


ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೂವರನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕಕ್ಕೆ ಮೊದಲ ಬಾರಿ ಭೇಟಿ ನೀಡಿದ ಉಪರಾಷ್ಟ್ರಪತಿ ರಾಧಾಕೃಷ್ಣನ್‌ಗೆ ಅದ್ಧೂರಿ ಸ್ವಾಗತ

ಮೂರು ಜನರ ಸಾವಿಗೆ ಕಾರಣವಾಗಿದ್ದ ನರಹಂತಕ ಹುಲಿ ಕೊನೆಗೂ ಸೆರೆ: ಡಿಎನ್‌ಎ ಪರೀಕ್ಷೆಗೆ ಸೂಚನೆ

Karnataka Weather:ರಾಜ್ಯದಾದ್ಯಂತ ಒಣ ಹವೆ, ದಕ್ಷಿಣ ಒಳನಾಡಿನಲ್ಲಿ ಮಳೆ ನಿರೀಕ್ಷೆ

Vote Chori: ಕೆಪಿಸಿಸಿಯಿಂದ 1.12 ಕೋಟಿ ಸಹಿ ಸಂಗ್ರಹ, ನಾಳೆಯೇ ಹೈಕಮಾಂಡ್‌ಗೆ ಸಲ್ಲಿಕೆ

ಟ್ರಬಲ್ ಶೂಟರ್‌ಗೆ ಕಸದ ಮಾಫಿಯಾ ತಡೆಯಲು ಸಾಧ್ಯವಾಗುತ್ತಿಲ್ಲ: ಡಿಕೆಶಿ ಕಾಲೆಳೆದ ಅಶೋಕ್‌

ಮುಂದಿನ ಸುದ್ದಿ
Show comments