Webdunia - Bharat's app for daily news and videos

Install App

ಜಗಳ ಬಿಡಿಸಲು ಹೋದ ಮಗನ ಕೊಲೆ ಯತ್ನ

Webdunia
ಭಾನುವಾರ, 5 ಜೂನ್ 2016 (12:23 IST)
ಜಗಳ ಬಿಡಿಸಲು ಹೋದ ಮಗನಿಗೆ ತಂದೆಯೇ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ದಾವಣಗೆರೆಯ ಗಾಂಧಿನಗರದಲ್ಲಿ ನಡೆದಿದೆ.
 
ಗಂಭೀರವಾಗಿ ಗಾಯಗೊಂಡ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ. ತಂದೆ ಕರಿಬಸಪ್ಪ ಮತ್ತು ತಾಯಿ ನಡುವೆ ಜಳವಾಗುತ್ತಿದ್ದಾಗ ಮಗ ಕಿರಣ್ ಅವರಿಬ್ಬರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದ್ದಾನೆ. ಆದರೆ ಕೋಪದ ಆವೇಶದಲ್ಲಿ ತಂದೆ ಕರಿಬಸಪ್ಪ ಮಗನಿಗೆ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಕಿರಣ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
 
ಆರೋಪಿ ಕರಿಬಸಪ್ಪನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆಯನ್ನು ಮುಂದುವರೆಸಿದ್ದಾರೆ, 
 
ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

ಮುಂದಿನ ಸುದ್ದಿ
Show comments