Webdunia - Bharat's app for daily news and videos

Install App

ಬೈಕ್​​ನಲ್ಲೇ ಮಗನ ಶವ ಹೊತ್ತೊಯ್ದ ತಂದೆ..!

Webdunia
ಗುರುವಾರ, 28 ಏಪ್ರಿಲ್ 2022 (20:00 IST)
ಹೆತ್ತ ಮಗನ ಶವವನ್ನು ಬೈಕ್​​ನಲ್ಲಿ ಕೊಂಡೊಯ್ದ ಮನಕಲಕುವ ಘಟನೆಯೊಂದು ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ..ಹೆಗಲ ಮೇಲೆ ಹೊತ್ತು, ಮುದ್ದಾಡಿ ಸಾಕಿದ ಮಗ ಹೆಣವಾಗಿ ಮಲಗಿದ್ದ..ತಿರುಪತಿ ಮೂಲದ ವ್ಯಕ್ತಿಯೊಬ್ಬರು ಶ್ರೀ ವೆಂಕಟೇಶ್ವರ ರಾಮನಾರಾಯಣ ರುಯಿಯಾ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ತನ್ನ ಮಗನ ಶವವನ್ನು ಮನೆಗೆ ತೆಗೆದುಕೊಂಡು ಹೋಗಲು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲು ಆಸ್ಪತ್ರೆ ಸಿಬ್ಬಂದಿಗೆ ಮನವಿ ಮಾಡಿದ್ದರು . ಆದರೆ, ಯಾವುದೇ ಆ್ಯಂಬುಲೆನ್ಸ್ ವ್ಯವಸ್ಥೆಯಾಗಲಿಲ್ಲ. ಕೊನೆಗೊಂದು ಆಂಬ್ಯುಲೆನ್ಸ್ ಬಂದರೂ ಅದರ ಚಾಲಕ ಆ ಹೆಣವನ್ನು ಸಾಗಿಸಲು ಭಾರೀ ಹಣ ಬೇಕೆಂದು ಬೇಡಿಕೆಯಿಟ್ಟಿದ್ದರಿಂದ ಆ ವ್ಯಕ್ತಿ ಬೈಕ್ನಲ್ಲಿ ತನ್ನ ಮಗನ ಮೃತದೇಹವನ್ನು ಸಾಗಿಸಿದ್ದಾನೆ..
ತಿರುಪತಿಯಿಂದ ಸುಮಾರು 90 ಕಿ. ಮೀ. ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ನಲ್ಲಿ 10 ವರ್ಷದ ಮಗನ ಮೃತದೇಹವನ್ನು ಹೊತ್ತೊಯ್ಯು ವಂತೆ ಮಾಡಿದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments