Select Your Language

Notifications

webdunia
webdunia
webdunia
webdunia

ತಂದೆಯಿಂದಲೇ ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ

ತಂದೆಯಿಂದಲೇ ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ
ಚಾಮರಾಜನಗರ , ಸೋಮವಾರ, 10 ಫೆಬ್ರವರಿ 2020 (10:47 IST)
ಚಾಮರಾಜನಗರ : ತಂದೆಯೇ  ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಚಾಮರಾನಗರ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಇಬ್ಬರು ಪತ್ನಿಯರನ್ನು ಹೊಂದಿದ್ದ ಈ ವ್ಯಕ್ತಿ, ಎರಡನೇ ಪತ್ನಿಯ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ಬಗ್ಗೆ ಪತ್ನಿ ಹಾಗೂ ಮಗಳು ಚಾಮರಾನಗರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

 

ಈ ದೂರಿನ ಆಧಾರದ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗುವ ಬಗ್ಗೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದೇನು?