ಕುಡಿದ ಮತ್ತಿನಲ್ಲಿ ಮಗನನ್ನೇ ಕೊಂದ ಪಾಪಿ ತಂದೆ

Webdunia
ಬುಧವಾರ, 11 ಡಿಸೆಂಬರ್ 2019 (10:27 IST)
ಉಡುಪಿ : ಕುಡಿದ ಮತ್ತಿನಲ್ಲಿ ತಂದೆಯೇ ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕಾರ್ಕಳ ತಾಲೂಕಿನ ಮಂಗಳಪಾದೆಯಲ್ಲಿ ನಡೆದಿದೆ.



ವಿಕ್ಟೋರ್ ಡಿಸೋಜಾ ಮಗನನ್ನೇ ಕೊಂದ ತಂದೆ. ವಿವಿಯನ್ ಮೃತಪಟ್ಟ ಮಗ. ಪ್ರತಿದಿನ ಮನೆಗೆ ಕುಡಿದು ಬಂದು ಜಗಳ ಮಾಡುತ್ತಿದ್ದ  ವಿಕ್ಟೋರ್ ಮಂಗಳವಾರದಂದು ಕುಡಿದ ಬಂದು ವಿವಿಯನ್ ಜೊತೆ ಜಗಳವಾಡಿ ಚಾಕುವಿನಿಂದ ಮಗನ ತೊಡೆಗೆ ಚುಚ್ಚಿದ್ದಾನೆ. ಇದರ ಪರಿಣಾಮ ಅಧಿಕ ರಕ್ತಸ್ರಾವದಿಂದ  ಮಗನಿಗೆ ಪ್ರಜ್ಞೆ ತಪ್ಪಿದೆ.


ಬಳಿಕ ತಾಯಿ ಮತ್ತೊಬ್ಬ ಮಗನ ಮೂಲಕ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಆಗಲೇ ವಿವಿಯನ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಮಾರಸ್ವಾಮಿಯವರು ನೀವು ರಬ್ಬರ್ ಸ್ಟಾಂಪ್ ಮಿನಿಸ್ಟರ್ ಅಂತಾರೆ ಎಂದಿದ್ದಕ್ಕೆ ಸಚಿವ ಪರಮೇಶ್ವರ್ ಹೇಳಿದ್ದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮಧೂರು ದೇವಾಲಯಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲರು Video

ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಎದುರೇ ಸಿದ್ದರಾಮಯ್ಯ ಶಾಕಿಂಗ್ ಮಾತುಗಳು

ಪರಿಸರಕ್ಕೆ ತಮ್ಮ ಇಡೀ ಜೀವನ ಮುಡಿಪಾಗಿಟ್ಟ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

ಮುಂದಿನ ಸುದ್ದಿ
Show comments