Daily Horoscope
✕

ಮಗಳನ್ನೇ ಕೊಂದ ಪಾಪಿ ತಂದೆ

Webdunia
ಬುಧವಾರ, 3 ಮಾರ್ಚ್ 2021 (09:46 IST)
ಲಕ್ನೋ: ಕುಡಿದ ಮತ್ತಿನಲ್ಲಿ ಪಾಪಿ ತಂದೆಯೊಬ್ಬ ಎರಡು ವರ್ಷದ ಮಗಳನ್ನೇ ಸ್ಕಾರ್ಫ್ ಬಳಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಅಷ್ಟೇ ಅಲ್ಲ, ತನ್ನ ಹಿರಿಯ ಪುತ್ರಿಯ ಎದುರೇ ಈ ಕೃತ್ಯ ನಡೆಸಿ ಆಕೆಯ ಕೈಗೆ ಮಗುವಿನ ಮೃತದೇಹವನ್ನು ಒಪ್ಪಿಸಿದ್ದಾನೆ. ಸೋಮವಾರ  ಈ ಘಟನೆ ನಡೆದಿದೆ.

ಆಗಾಗ ಈ ಮಗು ತನ್ನದಲ್ಲ ಎಂದು ಹೇಳುತ್ತಲೇ ಇದ್ದ ಆರೋಪಿ ಮಗುವಿಗೆ ಹಿಂಸೆ ಮಾಡುತ್ತಿದ್ದಲ್ಲದೆ, ಪತ್ನಿಯ ಜೊತೆಗೂ ಜಗಳ ತೆಗೆಯುತ್ತಿದ್ದ. ಇದರಿಂದ ಬೇಸತ್ತ ಪತ್ನಿ ತನ್ನ ಮಕ್ಕಳೊಂದಿಗೆ ತವರು ಸೇರಿದ್ದಳು.

ಹಿರಿಯ ಪುತ್ರಿಗೆ ಅನಾರೋಗ್ಯವಾಗಿದೆ ಎಂದು ತಿಳಿದು ಮಾವನ ಮನೆಗೆ ಬಂದಿದ್ದ ಆರೋಪಿ ಮೂವರು ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೊರಗೆ ಕರೆದೊಯ್ದಿದ್ದ. ಆದರೆ ಮನೆಗೆ ಮರಳುವಾಗ ಹಿರಿಯ ಪುತ್ರಿಯ ಕೈಯಲ್ಲಿ ಮಗುವಿನ ಮೃತದೇಹವಿತ್ತು.

 ಈ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿತ್ತು. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments