ಮಲಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿದ ಪಾಪಿ ತಂದೆ

Webdunia
ಶನಿವಾರ, 22 ಅಕ್ಟೋಬರ್ 2016 (12:43 IST)
ಮಲಮಗಳ ಮೇಲೆ ತಂದೆಯೋರ್ವ ಅತ್ಯಾಚಾರವೆಸಗಿ ಕೊಲೆಗೈದಿರುವ ಅಮಾನವೀಯ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 
ರಮೇಶ್ ಎನ್ನುವ ಪಾಪಿ ತಂದೆ ಮಲಮಗಳ ಮೇಲೆ ಅತ್ಯಾಚಾರವೆಸಗಿ ಬಳಿಕ ಬೆಂಕಿ ಹಚ್ಚಿ ಸುಟ್ಟು ಕೊಲೆಗೈದಿದ್ದಾನೆ. ಮೂರು ವರ್ಷಗಳ ಹಿಂದೆ ಮೃತ ಯುವತಿ ಯಶೋಧಾಳ ತಾಯಿ, ಮೊದಲ ಗಂಡನನ್ನು ಬಿಟ್ಟು ಆರೋಪಿ ರಮೇಶ್ ಜೊತೆ ಓಡಿ ಹೋಗಿದ್ದರು. 
 
ಮಲಮಗಳು ಯಶೋಧಾ ಜೊತೆ ಆರೋಪಿ ರಮೇಶ್ ಲೈಂಗಿಕ ಸಂಪರ್ಕ ಹೊಂದಿದ್ದು, ಇದು ತನ್ನ ಪತ್ನಿಗೆ ಗೊತ್ತಾಗುತ್ತದೆ ಎಂದು ತಿಳಿದು ಯಶೋಧಾ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. 
 
ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯಶೋಧಾ ಚಿಕಿತ್ಸೆ ಫಲಿಸದೆ ನಿನ್ನೆ ತಡರಾತ್ರಿ ಸಾವನ್ನಪ್ಪಿದ್ದಾಳೆ. ಈ ಸಂಬಂಧ ತಲಗ್ಗಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರಕಾರದಿಂದ ಗ್ಯಾರಂಟಿಯಲ್ಲಿ ಜನರಿಗೆ ಬಹುದೊಡ್ಡ ಮೋಸ: ಮಹೇಶ್ ಟೆಂಗಿನಕಾಯಿ

ಅಜಿತ್ ಪವಾರ್ ವಿಮಾನ ದುರಂತಕ್ಕೆ ಬಿಗ್ ಟ್ವಿಸ್ಟ್: ಕೊನೆಯ ಕ್ಷಣದಲ್ಲಿ ಆಗಿದ್ದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇಂದ್ರ ಬಜೆಟ್ 2026 ಕ್ಕೆ ಕ್ಷಣಗಣನೆ: ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು

ಪಿಜ್ಜಾ ಡೆಲಿವರಿ ಬಾಯ್ ನ ನೋಡಿ ಹಳೇ ಕ್ಲಾಸ್ ಮೆಟ್ ಮಾಡಿದ್ದೇನು: ಯುವತಿಯ ಕೆಲಸಕ್ಕೆ ನೆಟ್ಟಿಗರ ಆಕ್ರೋಶ Video

ಮುಂದಿನ ಸುದ್ದಿ