ವಿದ್ಯುತ್ ಅವಘಡಕ್ಕೆ ತಂದೆ, ಮಗ ಬಲಿ: ಪತ್ನಿ ಬಚಾವ್

Webdunia
ಮಂಗಳವಾರ, 26 ಜೂನ್ 2018 (23:04 IST)
ವಿದ್ಯುತ್ ತಂತಿ ತಗುಲಿದ ಪರಿಣಾಮ ತಂದೆ, ಮಗ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. 
ಗಂಗಾವತಿಯ ವಿಠಲಾಪೂರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಮಲ್ಲಪ್ಪ ಮತ್ತು ರಮೇಶ್ ಸಾವನ್ನಪ್ಪಿದ ತಂದೆ, ಮಗ. ತಂದೆ ಮಲ್ಲಪ್ಪ ಹೊಲದಲ್ಲಿ ನೀರು ಹಾಯಿಸುವಾಗ ಮೋಟಾರ್ ಚಾಲನೆ ಮಾಡುವ ವೇಳೆ ವಿದ್ಯುತ್ ಸ್ಪರ್ಷವಾಗಿದೆ. ಇದನ್ನು ಕಂಡು ಮಗ ರಮೇಶ್ ತಂತಿ ಎಳೆಯಲು ಮುಂದಾದಾಗ ಆತನಿಗೂ ವಿದ್ಯುತ್ ತಗುಲಿದೆ.

ಈ ಸಂದರ್ಭದಲ್ಲಿಯೇ ಮಲ್ಲಪ್ಪನ ಪತ್ನಿ ಕೂಡ ವಿದ್ಯುತ್ ತಂತಿ ಬಳಿ ತೆರಳಬೇಕಿತ್ತು. ಆದರೆ ಅದಕ್ಕೂ ಮುನ್ನ ಅವರ ಸಾಕು ನಾಯಿ ತಂತಿಯನ್ನು ಬಾಯಿಯಲ್ಲಿ ಹಿಡಿದು ಎಳೆದಿದ್ದರಿಂದ ಅದೂ ಕೂಡ ಸಾವನ್ನಪ್ಪಿತು. ಇದನ್ನು ಗಮನಿಸಿದ ಮಲ್ಲಪ್ಪನ ಪತ್ನಿ ದೂರ ಉಳಿದುಕೊಂಡಿದ್ದರಿಂದ ಪ್ರಾಣಾಪಾಯದಿಂದ ಪಾರಾದಳು. ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments