Daily Horoscope
✕

ಗಂಡು ಮಗುವಿನ ಆಸೆಗೆ ಹೆಣ್ಣು ಮಕ್ಕಳನ್ನು ಮಾರಾಟಕ್ಕಿಟ್ಟ ತಂದೆ

Webdunia
ಸೋಮವಾರ, 21 ಜೂನ್ 2021 (09:55 IST)
ಚಿಕ್ಕಬಳ್ಳಾಪುರ: ಗಂಡು ಮಗು ಬೇಕೆಂಬ ದುರಾಸೆಗೆ ಬಿದ್ದ ಪಾಪಿ ತಂದೆ ತನ್ನ ಹೆಣ್ಣು ಮಕ್ಕಳನ್ನು ಮಾರಾಟಕ್ಕಿಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.


ಮುನಿಯಪ್ಪ ಎಂಬ ಆರೋಪಿ ತನ್ನ ನಾಲ್ವರು ಹೆಣ್ಣು ಮಕ್ಕಳನ್ನು ಕದ್ದು ಮುಚ್ಚಿ ಮಾರಾಟ ಮಾಡಲೆತ್ನಿಸಿದ್ದು, ಇದನ್ನು ವಿರೋಧಿಸಿದ ಪತ್ನಿಯ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರದಬ್ಬಿದ್ದಾನೆ.

ನಾಲ್ವರು ಮಕ್ಕಳ ಪೈಕಿ ಇಬ್ಬರೊಂದಿಗೆ ಮನೆಯಿಂದ ಹೊರಬಂದಿದ್ದ ಪತ್ನಿ ಚಿಕ್ಕಬಳ್ಳಾಪುರದ ಮಹಿಳಾ ಮತ್ತು ಮಕ್ಕಳ ಸಾಂತ್ವನ ಕೇಂದ್ರದ ಅಧಿಕಾರಿಗಳಿಗೆ ದೂರು ನೀಡಿದ್ದಾಳೆ. ಅಧಿಕಾರಿಗಳು ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿದ್ದು, ಪತಿಗೆ ಬುದ್ಧಿ ಹೇಳಿದ್ದಲ್ಲದೆ, ಮಕ್ಕಳನ್ನು ಬಾಲಮಂದಿರಕ್ಕೆ ಸೇರಿಸಿ ವಿದ್ಯಾಭ್ಯಾಸ ಕೊಡಿಸುವ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments