Webdunia - Bharat's app for daily news and videos

Install App

ಮಗಳನ್ನೇ ಹಾಸಿಗೆಗೆಳೆಯಲೆತ್ನಿಸಿದ ಈ ಪಾಪಿ ತಂದೆ

Webdunia
ಮಂಗಳವಾರ, 7 ಜೂನ್ 2016 (11:05 IST)
ಸ್ವಂತ ತಂದೆಯೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಹೇಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 
 
ಆರೋಪಿಯನ್ನು ಯಲಹಂಕದ ಕಾವೇರಿ ಲೇಔಟ್‍ನ ನಿವಾಸಿ ಶಿವರಾಜ್(50) ಎಂದು ಗುರುತಿಸಲಾಗಿದ್ದು ಆತ ಇತ್ತೀಚಿಗೆ ತನ್ನ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆತನ ಕಪಿಮುಷ್ಠಿಯಿಂದ ತಪ್ಪಿಸಿಕೊಂಡ ಮಗಳು ಈ ಕುರಿತು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ.
 
ಆದರೆ ಆಕೆಯ ನೋವಿಗೆ ಸ್ಪಂದಿಸದ ತಾಯಿ ಅಕ್ಕಪಕ್ಕದವರಿಗೆ ಗೊತ್ತಾದರೆ ಮರ್ಯಾದೆ ಹಾಳಾಗತ್ತೆ ಎಂದು ಮಗಳ ಬಾಯಿ ಮುಚ್ಚಿಸಿದ್ದಾರೆ. ಅತ್ತ ತಂದೆ ಕೀಚಕನಾದರೆ ಇತ್ತ ತಾಯಿಯಿಂದಲೂ ರಕ್ಷಣೆ ಸಿಗುವುದಿಲ್ಲವೆಂಬುದು ಖಚಿತವಾದ ಕೂಡಲೇ ಪೀಡಿತ ಯುವತಿ ತನ್ನ ತಮ್ಮನೊಂದಿಗೆ ಮಧ್ಯರಾತ್ರಿ ಮನೆ ಬಿಟ್ಟು ಬಂದಿದ್ದಾಳೆ.
 
ಪೊಲೀಸರ ರಕ್ಷಣೆ ಕೋರಿ ಬಂದರೂ ಅಲ್ಲೂ ಅವಳಿಗೆ ಕಾದಿದ್ದು ನಿರಾಸೆ.  ಯಲಹಂಕ ನ್ಯೂ ಟೌನ್ ಪೊಲೀಸರಿಗೆ ದೂರು ನೀಡಿದಾಗ ಅವರು ಸರಿ ವಿಚಾರಣೆ ನಡೆಸುತ್ತೇವೆ ಎಂದು ನಿರ್ಲಕ್ಷಿಸಿದ್ದಾರೆ. 
 
ಅದೃಷ್ಟವಶಾತ್ ಮಾನವ ಹಕ್ಕುಗಳ ಆಯೋಗ ಯುವತಿ ಸಹಾಯಕ್ಕೆ ನಿಂತಿದ್ದು ಯಲಹಂಕ ಪೊಲೀಸರಿಗೆ ನೋಟಿಸ್ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ವಿಪಕ್ಷ ನಾಯಕನ ಬದಲಾವಣೆ: ಸತ್ಯಾಂಶವಿಲ್ಲ ಎಂದ ಬಿವೈ ವಿಜಯೇಂದ್ರ

ಗುಡ್ಡಕುಸಿತ: ಶಿರಾಡಿ ಘಾಟ್ ಬಂದ್, ಬೆಂಗಳೂರು– ಮಂಗಳೂರು ಸಂಪರ್ಕ ಕಡಿತ

ಮುಂದಿನ ಸುದ್ದಿ