Select Your Language

Notifications

webdunia
webdunia
webdunia
webdunia

ಕುಡಿದ ಮತ್ತಿನಲ್ಲಿ ಮಗಳ ಮೇಲೆ ಇಂತಹ ಕ್ರೌರ್ಯ ಎಸಗಿದ ತಂದೆ

ಕುಡಿದ ಮತ್ತಿನಲ್ಲಿ ಮಗಳ ಮೇಲೆ ಇಂತಹ ಕ್ರೌರ್ಯ ಎಸಗಿದ ತಂದೆ
ಬೆಂಗಳೂರು , ಬುಧವಾರ, 24 ಫೆಬ್ರವರಿ 2021 (07:18 IST)
ಬೆಂಗಳೂರು : ಬೆಂಗಳೂರಿನಲ್ಲಿ ಮಗಳ  ಮೇಲೆ ತಂದೆ ಕುಡಿದ ಮತ್ತಿನಲ್ಲಿ ಕ್ರೂರವಾಗಿ ಹಲ್ಲೆ ಮಾಡಿದ ಘಟನೆ ನಡೆದಿದೆ.

ಆರೋಪಿ ಮದ್ಯ ಸೇವಿಸಿ ತನ್ನ ಪತ್ನಿಯ ಜೊತೆ ಜಗಳವಾಡುತ್ತಿದ್ದರು. ಆ ವೇಳೆ ಮಗಳು ಮಧ್ಯಪ್ರವೇಶಿಸಿದ್ದಕ್ಕೆ ಕೋಪಗೊಂಡ ಆರೋಪಿ ಮಗಳನ್ನು  ಕ್ರೂರವಾಗಿ ಥಳಿಸಿದ್ದಾನೆ. ಇದರಿಂದ ಗಾಯಗೊಂಡ ಮಗುವನ್ನು ತಾಯಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾಳೆ. ಈ ಬಗ್ಗೆ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಯಿಯನ್ನು ಹೊಡೆದು ಕೊಂದವರು ಅರೆಸ್ಟ್