Daily Horoscope
✕

ಹೆಣ್ಣು ಮಗು ಹುಟ್ಟಿದ್ದಕ್ಕೆ ಅಪ್ಪ ಹೀಗಾ ಮಾಡೋದು

Webdunia
ಶನಿವಾರ, 12 ಸೆಪ್ಟಂಬರ್ 2020 (08:09 IST)
ಚಿಕ್ಕಮಗಳೂರು : ಹೆಣ್ಣು ಮಗು ಎಂಬ ಕಾರಣಕ್ಕೆ 7 ತಿಂಗಳ ಕಂದಮ್ಮನನ್ನು ತಂದೆಯೇ ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲಯ ಕಡೂರು ತಾಲೂಕಿನ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದೆ.

ಉಮಾಶಂಕರ್ ಮಗುವನ್ನು ಕೊಂದ ಪಾಪಿ ತಂದೆ. ಈತ ವೃತ್ತಿಯಲ್ಲಿ ವಕೀಲನಾಗಿದ್ದು, ಮಂಜುಳ ಎಂಬಾಕೆಯನ್ನು ಪ್ರೀತಿಸಿ ಎರಡನೇ ಮದುವೆಯಾಗಿದ್ದನು. ಮಂಜುಳ 7 ತಿಂಗಳ ಹಿಂದೆ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಗು ಹೆಣ್ಣಾಗಿದೆ ಎಂದು ಮಂಜುಳಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಈ ಪಾಪಿ ಮಂಜುಳ ಕೆಲಸಕ್ಕೆ ಹೋದ ವೇಳೆ ಮಗುವನ್ನು ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಮಂಜುಳ ಕಡೂರು ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments