Daily Horoscope
✕

ಹೆಣ್ಣು ಮಗುವನ್ನು 15 ಸಾವಿರ ರೂಪಾಯಿಗೆ ಮಾರಾಟ ಮಾಡಿದ ತಂದೆ!

Webdunia
ಸೋಮವಾರ, 26 ಫೆಬ್ರವರಿ 2018 (07:25 IST)
ಚಿಂಚೋಳಿ: ತಾಲ್ಲೂಕಿನ ಚಂದು ನಾಯಕ ತಾಂಡಾದಲ್ಲಿ ಹೆಣ್ಣು ಮಗುವಿನ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಮಧ್ಯವರ್ತಿಯಾಗಿದ್ದ ಆಶಾ ಕಾರ್ಯಕರ್ತೆ ಸೇರಿ ಐದು ಮಂದಿಯನ್ನು ಕುಂಚಾವರಂ ಪೊಲೀಸರು ಬಂಧಿಸಿದ್ದಾರೆ.
ಅನುಸೂಯಾ, ರಾಮಚಂದ್ರ ದಂಪತಿಗೆ ಜ.9ರಂದು ನಾಲ್ಕನೇ ಮಗು ಜನಿಸಿತು. ಅದು ಹೆಣ್ಣು ಆಗಿದ್ದರಿಂದ ಮನೆಗೆ ತಂದರೆ ಕೊಲ್ಲುವುದಾಗಿ ಪತಿಯು ಪತ್ನಿಗೆ ಎಚ್ಚರಿಕೆ ನೀಡಿದ್ದ ಎಂದು ಮೂಲಗಳು ಮಾಧ್ಯಮಕ್ಕೆ ತಿಳಿಸಿವೆ.



ಮಗುವನ್ನು ಕೊಲ್ಲುವುದು ಬೇಡ. ಬೇರೆಯವರಿಗೆ ಸಾಕಲು ನೀಡಬಹುದು ಎಂಬ ಸಲಹೆಯ ಮೇರೆಗೆ ಫೆ. 8ರಂದು ಆಶಾ ಕಾರ್ಯಕರ್ತೆ ಸುವರ್ಣಾ ಮೂಲಕ ವ್ಯವಹಾರ ಕುದುರಿಸಿ 15 ಸಾವಿರ ರೂಪಾಯಿಗೆ ಟಿ.ಪೌಲ್‌ ದಂಪತಿಗೆ ಮಗುವನ್ನು ಮಾರಾಟ ಮಾಡಿದ್ದ.


ಮಗು ಆರೋಗ್ಯವಾಗಿದ್ದು, ಅದನ್ನು ಕಲಬುರ್ಗಿಯ ಅಮೂಲ್ಯ ಶಿಶುಗೃಹಕ್ಕೆ ದಾಖಲಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಪ್ಪಣ್ಣ ಸಿರಸಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments