Select Your Language

Notifications

webdunia
webdunia
webdunia
webdunia

ಕೋವಿಡ್ ಅಲೆ ಭೀತಿ,ಕೇಂದ್ರ ಮಾರ್ಗಸೂಚಿ ಪ್ರಕಟ!

Covid' investigation
ಕೇರಳದಲ್ಲಿ ಕೋವಿಡ್ ಹೊಸ ತಳಿ JN.1 ಪತ್ತೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ. ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಈ ಹಿಂದಿನ ಸೂಚನೆಗಳನ್ನು ಈ ಬಾರಿಯೂ ನೀಡಲಾಗಿದೆ.

  ಪ್ರಮುಖವಾಗಿ ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಕೋವಿಡ್ ವೈರಸ್‌ನಿಂದ ಯಾರೂ ಆತಂಕಪಡಬೇಕಾಗಿಲ್ಲ. ಆದರೆ ಮುಂಜಾಗ್ರತೆ ವಹಿಸುವ ಅಗತ್ಯತೆ ಇದೆ ಎಂದು ಮಾರ್ಗಸೂಚಿಯಲ್ಲಿ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ಬಗ್ಗೆ ಯಾವುದೇ ಆತಂಕಪಾಡುವ ಅಗತ್ಯವಿಲ್ಲ-ಆರೋಗ್ಯ ಇಲಖೆ ಆಯುಕ್ತ ರಂದೀಪ್