Webdunia - Bharat's app for daily news and videos

Install App

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಂದು, ಆತ್ಮಹತ್ಯೆಗೆ ಶರಣಾದ ಪತ್ನಿ

Sampriya
ಸೋಮವಾರ, 17 ಫೆಬ್ರವರಿ 2025 (16:15 IST)
ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ತನ್ನ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ.

ಶೃತಿ (33) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಆತ್ಮಹತ್ಯೆಗೆ ಶರಣಾಗುವ ಮುನ್ನಾ ತನ್ನ 5ವರ್ಷದ ಮಗಳು ರೋಶಿನಿಯನ್ನು ನೇಣು ಹಾಕಿದ್ದಳು. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಈಕೆ ಪಾವಘಡದ ಗುಂಡಾರನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದರು.

ಪತಿ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತಿದ್ದ ಶೃತಿ, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಭಾನುವಾರ ಸಂಜೆ ಘಟನೆ ನಡೆದಿದೆ. ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments