Webdunia - Bharat's app for daily news and videos

Install App

ಆಂಜನೇಯ ವಿಗ್ರಹದೆದುರು ಬಿಕಿನಿ ತೊಟ್ಟು ಪೋಸ್ ಕೊಟ್ಟ ಮಹಿಳಾ ಬಾಡಿ ಬಿಲ್ಡರ್​ಗಳು

Webdunia
ಬುಧವಾರ, 8 ಮಾರ್ಚ್ 2023 (13:27 IST)
ಆಂಜನೇಯ ವಿಗ್ರಹದೆದುರು ಬಿಕಿನಿ ತೊಟ್ಟು ಮಹಿಳಾ ಬಾಡಿ ಬಿಲ್ಡರ್​ಗಳು ಪೋಸ್​ ಕೊಟ್ಟಿದ್ದು, ವಿವಾಹ ಹುಟ್ಟಿಕೊಂಡಿದೆ. ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದ 13ನೇ ಮಿಸ್ಟರ್ ಜೂನಿಯರ್ ದೇಹದಾರ್ಢ್ಯ ಸ್ಪರ್ಧೆಯು ಇದೀಗ ವಿವಾದವನ್ನು ಹುಟ್ಟುಹಾಕಿದೆ. ಬ್ರಹ್ಮಚಾರಿಯಾದ ಆಂಜನೇಯನನ್ನು ನಿಲ್ಲಿಸಿಕೊಂಡು ಯುವತಿಯರು ದೇಹಪ್ರದರ್ಶನ ಮಾಡಿದ್ದಾರೆ. ಇದು ಜನಾಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿಯವರು ಈ ರೀತಿ ಆಂಜನೇಯನಿಗೆ ಅವಮಾನ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ ಖಾರವಾಗಿ ಟೀಕಿಸಿದ್ದಾರೆ. ಇನ್ನು ಸಾಹಿತಿ ಭಗವಾನ್ ಶ್ರೀರಾಮಚಂದ್ರ ಮಾಂಸಹಾರಿ ಎಂದು ಬರೆದಿದ್ದಕ್ಕೆ ದೊಡ್ಡ ಗಲಾಟೆ ಆಗಿತ್ತು. ಕಪ್ಪು ಮಸಿ ಬಳಿಯಲಾಗಿತ್ತು. ಇದೀಗ ಆಂಜನೇಯನ ವಿಗ್ರಹದ ಮುಂದೆ ಬಾಡಿ ಬಿಲ್ಡರ್​ಗಳು ಬಿಕಿನಿ ತೊಟ್ಟು ನಿಂತು ಪೋಸ್ ನೀಡಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಯಾಂಕ್ ಜಾಟ್ ಮಾತನಾಡಿ, ಇದರಲ್ಲಿ ಭಾಗಿಯಾದವರನ್ನು ಹನುಮಂತನು ಶಿಕ್ಷಿಸುತ್ತಾನೆ ಎಂದು ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments