Webdunia - Bharat's app for daily news and videos

Install App

ಪಡಿತರ ಅಕ್ಕಿಯಲ್ಲಿ ರಸಗೊಬ್ಬರ ಮಿಶ್ರಣ

Webdunia
ಗುರುವಾರ, 16 ಫೆಬ್ರವರಿ 2023 (13:13 IST)
ಕುಣಿಗಲ್​​ನಲ್ಲಿ ಅರ್ಹರಿಗೆ ನೀಡುವ ಪಡಿತರ ಅಕ್ಕಿಯಲ್ಲಿ ರಸಗೊಬ್ಬರ ಮಿಶ್ರಣವಾಗಿದ್ದು, ಜನರು ಕಕ್ಕಾಬಿಕ್ಕಿಯಾಗಿದ್ದಾರೆ. ತುಮಕೂರಿನ ಕುಣಿಗಲ್ ತಾಲೂಕಿನ ಅಮೃತೂರಿನಲ್ಲಿ ಘಟನೆ ನಡೆದಿದ್ದು, ಫಲಾನುಭವಿಗಳು ರಾತ್ರೋರಾತ್ರಿ ಅಕ್ಕಿಯನ್ನು ವಾಪಸ್ ಮಾಡಿದ್ದಾರೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ದೂರವಾಣಿ ಮೂಲಕ ಆಹಾರ ತನಿಖಾಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಈಗ ನೀಡಿರುವ ಪಡಿತರ ಬದಲು ಹೊಸ ಅಕ್ಕಿ ನೀಡುವಂತೆ ತನಿಖಾಧಿಕಾರಿಗಳಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಳೆದ ಸೋಮವಾರ ಪಾವಗಡದಲ್ಲೂ ಇದೇ ರೀತಿ ಪ್ರಕರಣ ನಡೆದಿತ್ತು, ಆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಜನರು ಯೋಚನೆಯಲ್ಲಿಯೇ ಕಾಲ ದೂಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments